ಮಂಗಳೂರು: ಜಿಲ್ಲಾಡಳಿತದಿಂದ ನಿಷೇಧಾಜ್ಞೆ – ಮೇ 2 ರಿಂದ 5ರವರೆಗೆ ಕಟ್ಟೆಚ್ಚರ ಕ್ರಮ
ಅಪರಾಧ

ಮಂಗಳೂರು: ಜಿಲ್ಲಾಡಳಿತದಿಂದ ನಿಷೇಧಾಜ್ಞೆ – ಮೇ 2 ರಿಂದ 5ರವರೆಗೆ ಕಟ್ಟೆಚ್ಚರ ಕ್ರಮ

ಮೇ 2: ಮೇ 1ರಂದು ಮಂಗಳೂರು ನಗರದಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಂತಿ ಭದ್ರತೆ ಕಾಪಾಡುವ ಉದ್ದೇಶದಿಂದ, ದ.ಕ. ಜಿಲ್ಲಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಅವರು ಮೇ 2ರಿಂದ ಮೇ 5, 2025ರ ಮಧ್ಯಾಹ್ನ 12 ಗಂಟೆಯವರೆಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು,ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದ.ಕ ಬಂದ್ ಗೆ ಸುಳ್ಯದಲ್ಲಿ ವ್ಯಾಪಕ ಬೆಂಬಲ.
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದ.ಕ ಬಂದ್ ಗೆ ಸುಳ್ಯದಲ್ಲಿ ವ್ಯಾಪಕ ಬೆಂಬಲ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆ ಕರೆನೀಡಿದ ದ.ಕ ಬಂದ್ ನ ಬಿಸಿ ಸುಳ್ಯಕ್ಕೆ ತಟ್ಟಿದ ಮುಂಜಾನೆಯಿಂದ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಿ ಬಂದ್ ಗೆ ವ್ಯಾಪಕ ಬೆಂಬಲ ಸೂಚಿಸಿದೆ. ತರಕಾರಿ ಹಣ್ಣು ಹಂಪಲು ಅಂಗಡಿಗಳು ಮಾತ್ರ ಕೆಲವೆಡೆ ತೆರೆದಿದ್ದು ಬಾಕಿ…

ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ಮೇ 2ರಂದು ದಕ್ಷಿಣ ಕನ್ನಡ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ಮೇ 2ರಂದು ದಕ್ಷಿಣ ಕನ್ನಡ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ

ಮಂಗಳೂರು: ಮೇ 1ರಂದು ಮಂಗಳೂರು ಬಜಪೆ ಪ್ರದೇಶದಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಬರ್ಬರ ಹತ್ಯೆಯನ್ನು ಖಂಡಿಸಿ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ಮೇ 2ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ ಎಂದು ಹಿಂದೂ ಮುಖಂಡ ಶರಣ್…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸರಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ತೀವ್ರ ವಾಗ್ದಾಳಿ
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸರಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ತೀವ್ರ ವಾಗ್ದಾಳಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇದು ಒಂದು ಪೂರ್ವ ನಿಯೋಜಿತ ಕೃತ್ಯ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಹತ್ಯೆ ಮಾಡುವವರ ಜೊತೆ ನಿಂತಿದೆ ಇದು ರಾಜ್ಯ ಸರ್ಕಾರ ದ ಗುಪ್ತಚರ ಇಲಾಖೆ ವೈಫಲ್ಯ ಎಂದು ಗುಡುಗಿದ್ದಾರೆ. ಮತ್ತೊಂದೆಡೆ…

ಸುಹಾಸ್ ಶೆಟ್ಟಿ ಹತ್ಯೆ – ಬೂದಿ ಮುಚ್ಚಿದ ಕೆಂಡವಾದ ದಕ್ಷಿಣ ಕನ್ನಡ ಜಿಲ್ಲೆ.
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ – ಬೂದಿ ಮುಚ್ಚಿದ ಕೆಂಡವಾದ ದಕ್ಷಿಣ ಕನ್ನಡ ಜಿಲ್ಲೆ.

ಮಂಗಳೂರು ಬಜಪೆ ಪ್ರದೇಶದಲ್ಲಿ ಮೇ 1, 2025 ರಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.​ ಸಂಜೆ 8:30ರ ಸುಮಾರಿಗೆ, ಬಜಪೆ ಕಿನ್ನಿಪದವು ಬಳಿ, ಸುಹಾಸ್ ಶೆಟ್ಟಿ ಅವರು ಪ್ರಯಾಣಿಸುತ್ತಿದ್ದ ಕಾರು ಒಂದು ಪಿಕಪ್ ವಾಹನದೊಂದಿಗೆ ಡಿಕ್ಕಿಯಾಗಿ, ಕಾರು…

🔫 ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಕನ್ನಡಿಗ ಬಲಿ, ಸಿಎಂ ತುರ್ತು ಸಭೆ, ಕಾಶ್ಮೀರಕ್ಕೆ ಹೊರಟ ಅಧಿಕಾರಿಗಳು.
ಅಪರಾಧ ರಾಷ್ಟ್ರೀಯ

🔫 ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಕನ್ನಡಿಗ ಬಲಿ, ಸಿಎಂ ತುರ್ತು ಸಭೆ, ಕಾಶ್ಮೀರಕ್ಕೆ ಹೊರಟ ಅಧಿಕಾರಿಗಳು.

ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂ ಬಳಿಯ ಬೈಸರಾನ್ ಮೇಡೋ ಪ್ರದೇಶದಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿದ ಪರಿಣಾಮ, ಕನಿಷ್ಠ ಐದು ಮಂದಿ ಪ್ರವಾಸಿಗರು ಸಾವಿಗೀಡಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಈ ದಾಳಿ ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದಿದ್ದು, ಭದ್ರತಾ ಪಡೆಗಳು ಈ…

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ
ಅಪರಾಧ ಧಾರ್ಮಿಕ ಶೈಕ್ಷಣಿಕ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ

ಮೊನ್ನೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯ ನಡುವೆ ಶಿವಮೊಗ್ಗ ಹಾಗೂ ಬೀದರ್ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಪವಿತ್ರ ಯಜ್ಞೋಪವೀತ) ತೆಗೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ…

ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ
ಅಪರಾಧ

ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ

ರಾಯಚೂರು: ರಾಯಚೂರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 11 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯ ಬ್ಯಾಂಕಿನ ಮ್ಯಾನೇಜರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಕನಕಗಿರಿ ಶೇಖರ್ ಎಂಬಾತ ಹಲವು ವರ್ಷಗಳಿಂದ ನಕಲಿ ಚಿನ್ನವನ್ನು ಬಳಸಿ ಬ್ಯಾಂಕ್ ಮತ್ತು ಸಾರ್ವಜನಿಕರನ್ನು ವಂಚಿಸುತ್ತಿದ್ದನೆಂದು ತಿಳಿದುಬಂದಿದೆ.…

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಪೊಲೀಸ್ ಕಸ್ಟಡಿಗೆ
ಅಪರಾಧ

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಸಾರ್ವಜನಿಕವಾಗಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರನ್ನು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನ್ಯಾಯಾಲಯದ ಆದೇಶ: ಬೆಂಗಳೂರು 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.…

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಗಾಸಿಪ್ ಅಪಪ್ರಚಾರ ಮಾಡಿದರೆ ಕಾನೂನು ಕ್ರಮ – ಬೆಂಗಳೂರು ಹೈಕೋರ್ಟ್
ಅಪರಾಧ

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಗಾಸಿಪ್ ಅಪಪ್ರಚಾರ ಮಾಡಿದರೆ ಕಾನೂನು ಕ್ರಮ – ಬೆಂಗಳೂರು ಹೈಕೋರ್ಟ್

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆ ಬಗ್ಗೆ ವದಂತಿಗಳು ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಗಟ್ಟುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಅಸತ್ಯ ಮಾಹಿತಿಯ ಪ್ರಚಾರವನ್ನು ನಿಯಂತ್ರಿಸುವ ಹಾಗೂ ಸಾಮಾಜಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ನ್ಯಾಯಾಲಯದ ಆದೇಶದ ಪ್ರಮುಖ ಅಂಶಗಳು: ✅…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI