ತಿರುಪತಿಗೆ ಬಾಂಬ್ ಬೆದರಿಕೆ ಸಂದೇಶ: ಭದ್ರತಾ ತಂಡಗಳಿಂದ ತೀವ್ರ ತಪಾಸಣೆ
ಭಾರತದ ಸುಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಅನಾಮಿಕ ಮೂಲದಿಂದ ಬಾಂಬ್ ಬೆದರಿಕೆ ಬಂದಿದೆ. ಪಾಕಿಸ್ತಾನದ ಐಎಸ್ಐ ಮತ್ತು ಮಾಜಿ ಎಲ್‌ಟಿಟಿಇ ಉಗ್ರ ಸಂಘಟನೆಗಳ ಹೆಸರಿನಲ್ಲಿ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ಬೆದರಿಕೆಯ ಸಂದೇಶ ಬಂದ ತಕ್ಷಣವೇ ಭದ್ರತಾ ಪಡೆಗಳು ಕಾರ್ಯಾಚರಣೆಗೆ ನಿಂತು, ದೇವಸ್ಥಾನ ಸುತ್ತಲೂ ಉನ್ನತ ಮಟ್ಟದ…










