ಮೂಗನಂತೆ ನಟಿಸಿ ವೃದ್ದ ದಂಪತಿಗಳ ಜೀವ ತೆಗೆದವನಿಗೆ ಜೀವಾವಧಿ ಶಿಕ್ಷೆ
ಅಪರಾಧ ರಾಜ್ಯ

ಮೂಗನಂತೆ ನಟಿಸಿ ವೃದ್ದ ದಂಪತಿಗಳ ಜೀವ ತೆಗೆದವನಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮೂಗನಂತೆ ನಟಿಸಿ ನೀರು ಕೊಟ್ಟ ವೃದ್ದ ದಂಪತಿಯ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10 ವರ್ಷಗಳ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2016ರ ನವೆಂಬರ್ 10-11ರ ರಾತ್ರಿ ವೃದ್ಧ ದಂಪತಿ ವರ್ಕಿ ಕೆ.ವಿ (85)…

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ-ಸಿಸಿಟಿವಿಯಲ್ಲಿ ಸೆರೆಯಾದ ಆರೋಪಿ ಚಲನವಲನ
ಅಪರಾಧ ರಾಜ್ಯ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ-ಸಿಸಿಟಿವಿಯಲ್ಲಿ ಸೆರೆಯಾದ ಆರೋಪಿ ಚಲನವಲನ

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಸುಮಾರು 30…

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ: 14 ಮಂದಿ ಅರೆಸ್ಟ್
ಅಪರಾಧ ರಾಜ್ಯ

ಬಿಜೈ ಮಸಾಜ್ ಪಾರ್ಲರ್ ದಾಳಿ ಪ್ರಕರಣ: 14 ಮಂದಿ ಅರೆಸ್ಟ್

ಮಂಗಳೂರು: ಬಿಜೈ ನಲ್ಲಿ ನಡೆದ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಮ ಸೇನೆಯ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಕುಡುಪು ಬಳಿಯ ಮನೆಯಿಂದಲೇ ಎಳೆದೊಯ್ದು ಬಂಧಿಸಿದ್ದಾರೆ. ಇದರ ಬೆನ್ನಲ್ಲೆ…

ಉಡುಪಿ: ಸಾಲ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಬಾರುಕೋಲಿನಿಂದ ಹಲ್ಲೆ
ಅಪರಾಧ ರಾಜ್ಯ

ಉಡುಪಿ: ಸಾಲ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಬಾರುಕೋಲಿನಿಂದ ಹಲ್ಲೆ

ಉಡುಪಿ: ಸಾಲದ ವಿಚಾರಕ್ಕೆ ಯಕ್ಷಗಾನ ಕಲಾವಿದನ ಮೇಲೆ ಮೂವರು ಕಂಬಳದ ಕೋಣಗಳ ಹೊಡೆಯಲು ಬಳಸುವ ಬಾರುಕೋಲಿನ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಚಿನ್‌ ಅಮೀನ್‌ ಉದ್ಯಾವರ, ಆತನ ತಂದೆ ಕುಶಾಲಣ್ಣ…

ಹೆಂಡತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ ಪತಿ
ಅಪರಾಧ ರಾಜ್ಯ

ಹೆಂಡತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ ಪತಿ

ಹೈದರಾಬಾದ್: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೆೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ವೆಂಕಟ ಮಾಧವಿ(35) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ನಿವೃತ್ತ ಯೋಧ ಗುರುಮೂರ್ತಿ ಕೊಲೆ ಮಾಡಿದ ಆರೋಪಿ.ಗುರುಮೂರ್ತಿ ಹಾಗೂ…

ಕಳ್ಳತನ ಯತ್ನದ ವೇಳೆ ಸೈಫ್ ಅಲಿಖಾನ್ ಮೇಲೆ ಚಾಕುವಿನಿಂದ ಹಲ್ಲೆ
ಅಪರಾಧ ರಾಷ್ಟ್ರೀಯ

ಕಳ್ಳತನ ಯತ್ನದ ವೇಳೆ ಸೈಫ್ ಅಲಿಖಾನ್ ಮೇಲೆ ಚಾಕುವಿನಿಂದ ಹಲ್ಲೆ

ಕಳ್ಳತನ ಯತ್ನದ ವೇಳೆ ಸೈಫ್ ಅಲಿ ಖಾನ್ ತನ್ನ ಮನೆಯಲ್ಲಿ ಆರು ಬಾರಿ ಇರಿದಿದ್ದಾನೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ನಟ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ದಾಳಿಕೋರನನ್ನು ಬಂಧಿಸಲು ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಗುರುವಾರ ಮುಂಜಾನೆ ಬಾಂದ್ರಾ ಮನೆಗೆ ಕಳ್ಳತನದ…

ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬಾಲಕಿ ಸಾವು
ಅಪರಾಧ ರಾಜ್ಯ

ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬಾಲಕಿ ಸಾವು

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಬಾಲಕಿಯ ತಂದೆ…

ಕೊಯಿಲ: ಅಕ್ರಮ ಗೋಸಾಗಾಟ ವಾಹನ ಪೊಲೀಶ್ ವಶಕ್ಕೆ ಚಾಲಕ ಪರಾರಿ
ಅಪರಾಧ ರಾಜ್ಯ

ಕೊಯಿಲ: ಅಕ್ರಮ ಗೋಸಾಗಾಟ ವಾಹನ ಪೊಲೀಶ್ ವಶಕ್ಕೆ ಚಾಲಕ ಪರಾರಿ

ಕಡಬ: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕಡಬ ಠಾಣಾಧಿಕಾರಿ ಅಭಿನಂದನ್ ಹಾಗು ಸಿಬ್ಬಂದಿಗಳು ಗಸ್ತು ನಿರತ ವೇಳೆ ಖಚಿತ ಮಾಹಿತಿ ಮೇರೆಗೆ…

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್
ಅಪರಾಧ ರಾಜ್ಯ

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ. 2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು.…

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!
ಅಪರಾಧ ರಾಜ್ಯ

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!

ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI