ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ. 2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು.…





