ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
ಹೊಸಪೇಟೆ: ಮಕರ ಸಂಕ್ರಾಂತಿ ಪ್ರಯುಕ್ತ ದಕ್ಷಿಣ ಕಾಶಿ ಖ್ಯಾತಿಯ ಹಂಪಿಗೆ ಸಹಸ್ರಾರು ಭಕ್ತರು ಮಂಗಳವಾರ ಭೇಟಿ ನೀಡಿ, ವಿರೂಪಾಕ್ಷೇಶ್ವರ, ಪಂಪಾದೇವಿ ದರ್ಶನ ಪಡೆದರು. ಮಕರ ಸಂಕ್ರಾತಿ ಹಿನ್ನೆಲೆಯಲ್ಲಿ ತಂಡೋಪತಂಡವಾಗಿ ಹಂಪಿಗೆ ಆಗಮಿಸಿದ ಭಕ್ತರು, ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರುಬಳಿಕ ವಿರೂಪಾಕ್ಷೇಶ್ವರ ದೇವಾಲಯಕ್ಕೆ ತೆರಳಿ ಸರದಿ ಸಾಲಿನಲ್ಲಿ ದೇವರ…




