ಧರ್ಮಸ್ಥಳ ಪ್ರಕರಣ: ಎಂಟು ಸ್ವಾಮೀಜಿಗಳ ನಿಯೋಗ ಅಮಿತ್ ಶಾ ಭೇಟಿಯಾಗಿ ಎನ್‌ಐಎ ತನಿಖೆ ಆಗ್ರಹ
ದೆಹಲಿ: ಧರ್ಮಸ್ಥಳ ಪ್ರಕರಣ (Dharmasthala Case) ಕುರಿತು ಕರ್ನಾಟಕದ ವಿವಿಧ ಮಠಾಧೀಶರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ನಿಯೋಗದಲ್ಲಿ ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ…










