ಸುಳ್ಯದಿಂದ ಮಂಗಳೂರು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಧ್ವಜಸ್ತಂಭದ ನೂತನ ಮರ
ಸುಳ್ಯದ ಉಬರಡ್ಕದಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಧ್ವಜಸ್ತಂಭದ ನೂತನ ಮರವನ್ನು ಶೋಭಾಯಾತ್ರೆಯ ಮೂಲಕ ತರಲಾಗುತ್ತಿದೆ. ಸೆಪ್ಟೆಂಬರ್ 4, 2025ರ ಗುರುವಾರ ಈ ಧಾರ್ಮಿಕ ಹಾಗೂ ಭಕ್ತಿಪೂರ್ಣ ಕಾರ್ಯಕ್ರಮ ಜರುಗಲಿದೆ. ನಗರದ ಹೃದಯ ಭಾಗವಾದ ಕೊಡಿಯಾಲ್ ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರವು ಸುಮಾರು ಹತ್ತು ಶತಮಾನಗಳಿಗೂ ಹೆಚ್ಚು…










