ಶ್ರೀ ಶಾರದಾರಾಮ ಸೇವಾ ಪ್ರತಿಷ್ಠಾನ (ರಿ )ಬಯಂಬು ಅಜ್ಜಾವರ ಇದರ ಆಶ್ರಯದಲ್ಲಿ,ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಜ್ಜಾವರ ಇದರ ವತಿಯಿಂದ 15ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆ
ಧಾರ್ಮಿಕ

ಶ್ರೀ ಶಾರದಾರಾಮ ಸೇವಾ ಪ್ರತಿಷ್ಠಾನ (ರಿ )ಬಯಂಬು ಅಜ್ಜಾವರ ಇದರ ಆಶ್ರಯದಲ್ಲಿ,ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಜ್ಜಾವರ ಇದರ ವತಿಯಿಂದ 15ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆ

ಶ್ರೀ ಶಾರದಾರಾಮ ಸೇವಾ ಪ್ರತಿಷ್ಠಾನ (ರಿ )ಬಯಂಬು ಅಜ್ಜಾವರ ಇದರ ಆಶ್ರಯದಲ್ಲಿ,ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಜ್ಜಾವರ ಇದರ ವತಿಯಿಂದ 15ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆಯು ವೇದಮೂರ್ತಿ ಶ್ರೀ ಸದಾನಂದ ಶಾಸ್ತ್ರೀಯವರ ನೇತೃತ್ವದಲ್ಲಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಈ ದಿನದ ಭಜನಾ ಸೇವೆಯನ್ನು ಶ್ರೀ…

ಮಾದ್ಯಮಗಳಿಗೆ ಅಂಕುಶ ಹಾಕಲು ಹೊರಟ ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ.
ಅಪರಾಧ ಧಾರ್ಮಿಕ ರಾಜ್ಯ ರಾಷ್ಟ್ರೀಯ

ಮಾದ್ಯಮಗಳಿಗೆ ಅಂಕುಶ ಹಾಕಲು ಹೊರಟ ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಮಾನಹಾನಿಕರ ವರದಿ ಪ್ರಸಾರ ಮಾಡುವ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ವಾಕ್ ಸ್ವಾತಂತ್ರ್ಯದ ಮಹತ್ವವನ್ನು ಒತ್ತಿ ಹೇಳಿದ ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್…

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಅಂಗವಾಗಿ ಮೊಸರುಕುಡಿಕೆ ಉತ್ಸವ ಮತ್ತು ಚಿತ್ರಕಲೆ ಸ್ಪರ್ಧೆ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಅಂಗವಾಗಿ ಮೊಸರುಕುಡಿಕೆ ಉತ್ಸವ ಮತ್ತು ಚಿತ್ರಕಲೆ ಸ್ಪರ್ಧೆ

ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಹಾಗೂ ಮೊಸರುಕುಡಿಕೆ ಉತ್ಸವ ಸಮಿತಿ ಸುಳ್ಯ ದಕ್ಷಿಣ ಕನ್ನಡದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆ ಅಂಗವಾಗಿ "ಮೊಸರುಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ" ಆಯೋಜಿಸಲಾಗಿದೆ. ಈ ಉತ್ಸವ 2025ರ ಆಗಸ್ಟ್ 19ರಂದು (ಮಂಗಳವಾರ) ಸುಳ್ಯದ…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು…

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ
ಅಂತರಾಷ್ಟ್ರೀಯ ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ ಶೈಕ್ಷಣಿಕ

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ

2025ರ ಜುಲೈ 10 ರಂದು ದೇಶದಾದ್ಯಂತ ಗುರು ಪೂರ್ಣಿಮಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಮಾಸದ ಈ ಪವಿತ್ರ ಪೂರ್ಣಿಮಾ ತಿಥಿಯಲ್ಲಿ ಮಹರ್ಷಿ ವೇದವ್ಯಾಸರ ಜಯಂತಿಯನ್ನು ಸಂಭ್ರಮಿಸಲಾಗುತ್ತದೆ. ವೇದವ್ಯಾಸರು ವೇದಗಳನ್ನು ವಿಭಜಿಸಿ ಎಲ್ಲರಿಗೂ ತಿಳಿವಳಿಕೆ ನೀಡಿದ ಮಹಾನ್ ಋಷಿಯಾಗಿದ್ದು, ಅವರಿಗೆ ಗೌರವ ಸಲ್ಲಿಸುವ ದಿನವೇ ಗುರು ಪೂರ್ಣಿಮಾ. ಈ…

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ
ಆಧ್ಯಾತ್ಮ ಧಾರ್ಮಿಕ

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ , ಗೋಕರ್ಣದ ಶ್ರೀರಾಮಚಂದ್ರಾಪುರ ಮಠದಲ್ಲಿ ಸ್ವಭಾಷಾ ಚಾತುರ್ಮಾಸ್ಯ 2025 ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ ನಡೆಯುತ್ತಿದೆ. ಈ ಪವಿತ್ರ ಚಾತುರ್ಮಾಸ್ಯ ಕಾಲದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ನೈತಿಕ ಪ್ರಜ್ಞೆಯ ಕಾರ್ಯಕ್ರಮಗಳು ಯೋಜಿಸಲಾಗಿದೆ. ಕಾರ್ಯಕ್ರಮದ…

ಜೂನ್‌ನಲ್ಲಿಯೇ ತುಂಬಿದ ಕೆಆರ್‌ಎಸ್ ಡ್ಯಾಂ – ಇಂದು ಸಿಎಂ, ಡಿಸಿಎಂ ಬಾಗಿನ ಅರ್ಪಣೆ
ಧಾರ್ಮಿಕ ರಾಜ್ಯ

ಜೂನ್‌ನಲ್ಲಿಯೇ ತುಂಬಿದ ಕೆಆರ್‌ಎಸ್ ಡ್ಯಾಂ – ಇಂದು ಸಿಎಂ, ಡಿಸಿಎಂ ಬಾಗಿನ ಅರ್ಪಣೆ

ಮಂಡ್ಯ: ಕಳೆದ ಹಲವು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿಯೇ ಕೆಆರ್‌ಎಸ್ ಡ್ಯಾಂ (ಕೃಷ್ಣರಾಜ ಸಾಗರ) ಪೂರ್ಣವಾಗಿ ಭರ್ತಿಯಾಗಿರುವ ಹಿನ್ನೆಲೆ, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಾಗಿನ ಅರ್ಪಣೆ ನೆರವೇರಿಸಲಿದ್ದಾರೆ. ಇದೊಂದು ಅಪರೂಪದ ಸಂದರ್ಭವಾಗಿದ್ದು, ಹಿಂದೆ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿಯೇ ಡ್ಯಾಂ…

ಜೂನ್ 30 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಶ್ಲೇಷ ಮಂಟಪದ ಶಂಕುಸ್ಥಾಪನೆ
ಧಾರ್ಮಿಕ

ಜೂನ್ 30 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಆಶ್ಲೇಷ ಮಂಟಪದ ಶಂಕುಸ್ಥಾಪನೆ

ಸುಬ್ರಹ್ಮಣ್ಯ: ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ "ಆಶ್ಲೇಷ ಮಂಟಪದ ಶಂಕುಸ್ಥಾಪನಾ ಸಮಾರಂಭ" ಜೂನ್ 30, 2025ರ ಸೋಮವಾರದಂದು ಮಧ್ಯಾಹ್ನ 11.30ಕ್ಕೆ ನೆರವೇರಲಿದೆ.ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಪತಿಗಳು ಮಾನ್ಯ ಶ್ರೀ ಯು.ಟಿ. ಖಾದರ್ ,ಶ್ರೀ ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ.ಶಂಕುಸ್ಥಾಪನೆಯ ಮಹತ್ವದ ಕಾರ್ಯವನ್ನು ಕರ್ನಾಟಕ ಸರ್ಕಾರದ ಧಾರ್ಮಿಕ…

ಪುರಿ ರಥಯಾತ್ರೆ ತೀವ್ರ ಜನಸಂದಣಿ: 724 ಜನರಿಗೆ ಚಿಕಿತ್ಸೆ, ಇಬ್ಬರ ಸಾವು
ಧಾರ್ಮಿಕ ರಾಷ್ಟ್ರೀಯ

ಪುರಿ ರಥಯಾತ್ರೆ ತೀವ್ರ ಜನಸಂದಣಿ: 724 ಜನರಿಗೆ ಚಿಕಿತ್ಸೆ, ಇಬ್ಬರ ಸಾವು

ಭವನೇಶ್ವರ: ಪುರಿಯಲ್ಲಿ ನಡೆದ ರಥಯಾತ್ರೆ ವೇಳೆ ಭಾರೀ ಜನಸಂದಣಿಯಿಂದ ತುಳಿತದಂತಹ ಪರಿಸ್ಥಿತಿ ಉಂಟಾಗಿ, 724 ಜನರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನೆ ಜನಸಂದಣಿ ನಿರ್ವಹಣೆ ಯಲ್ಲಿ ಮಾರ್ಗದೋಷ ಎಂಬ ಆರೋಪಗಳು ಕೇಳಿಬಂದಿವೆ. ಆರೋಗ್ಯ ಇಲಾಖೆಯ ಪ್ರಕಾರ, 724 ಮಂದಿ ವಿವಿಧ ಆಸ್ಪತ್ರೆಗಳಿಗೆ ದಾಖಲೆಯಾಗಿದ್ದು, ಅವರಲ್ಲಿ 485 ಮಂದಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI