ಕನಕಮಜಲಿನಲ್ಲಿ ಕೃಷಿ ಜಾಗೃತಿಗಾಗಿ ವಿಶೇಷ ಕಾರ್ಯಾಗಾರ
ರಾಜ್ಯ ಶೈಕ್ಷಣಿಕ

ಕನಕಮಜಲಿನಲ್ಲಿ ಕೃಷಿ ಜಾಗೃತಿಗಾಗಿ ವಿಶೇಷ ಕಾರ್ಯಾಗಾರ

ಕನಕಮಜಲಿನ ಸ್ವರ್ಣ ಮಹಿಳಾ ಮಂಡಳ (ರಿ.) ಮತ್ತು ಶ್ರೀಹರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಕನಕಮಜಲು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 08-07-2025ರ ಮಂಗಳವಾರ ಬೆಳಿಗ್ಗೆ 9:30 ಗಂಟೆಗೆ, ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಸಭಾಭವನದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷೆಯಾಗಿ…

ಕೆ.ವಿ.ಜಿ.ಪಾಲಿಟೆಕ್ನಿಕ್ : ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ.
ಶೈಕ್ಷಣಿಕ

ಕೆ.ವಿ.ಜಿ.ಪಾಲಿಟೆಕ್ನಿಕ್ : ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ.

ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೋಲಿಸ್ ಇಲಾಖೆಯ ಜೊತೆಗೆ ಸಾರ್ವಜನಿಕರ ಪಾತ್ರವೂ ಮುಖ್ಯ- ಸರ್ಕಲ್ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯಕ್ ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ ನಡೆಯಿತು.ಸುಳ್ಯ…

ಕೆವಿಜಿ ಪಾಲಿಟೆಕ್ನಿಕ್ : ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಅಭಿವಿನ್ಯಾಸ ಕಾರ್ಯಕ್ರಮ.
ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್ : ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಅಭಿವಿನ್ಯಾಸ ಕಾರ್ಯಕ್ರಮ.

ಪೋಷಕರು ಸಂಸ್ಥೆಯ ಮೇಲಿಟ್ಟಿರುವ ನಂಬಿಕೆಗೆ ಸಂಸ್ಥೆ ಬದ್ಧವಾಗಿದೆ - ಡಾ.ಉಜ್ವಲ್ ಯು.ಜೆ ದುಡಿಯುವ ಆಸಕ್ತಿ ಇರುವವರಿಗೆ ನಿರುದ್ಯೋಗ ಸಮಸ್ಯೆ ಇಲ್ಲ. - ಭವಾನಿಶಂಕರ ಅಡ್ತಲೆ. ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2025- 26 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಭಿವಿನ್ಯಾಸ ಕಾರ್ಯಕ್ರಮವು…

CBSE ಬೋರ್ಡ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: 2026 ರಿಂದ ವರ್ಷದಲ್ಲಿ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳು
ಶೈಕ್ಷಣಿಕ

CBSE ಬೋರ್ಡ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: 2026 ರಿಂದ ವರ್ಷದಲ್ಲಿ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳು

CBSE ಬೋರ್ಡ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ: 2026 ರಿಂದ ವರ್ಷದಲ್ಲಿ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆಗಳು ನವದೆಹಲಿ: 2026 ರಿಂದ ಆರಂಭವಾಗಿ, CBSE (ಸಿಇಬಿಎಸ್ಇ) ಮಂಡಳಿ ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆ ಬರೆಯುವ ಅವಕಾಶ ನೀಡಲಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಫೆಬ್ರವರಿಯಲ್ಲೊಂದು ಹಂತ…

ತಡವಾಗಿ ರಜೆ ಘೋಷಿಸಿದ ತಾಲ್ಲೂಕು ಆಡಳಿತ ಶಾಲೆಗೆ ಹೊರಟ ಮಕ್ಕಳು ಅರ್ಧದಲ್ಲೇ ಮನೆಗೆ.
ರಾಜ್ಯ ಶೈಕ್ಷಣಿಕ ಹವಾಮಾನ ವರದಿ

ತಡವಾಗಿ ರಜೆ ಘೋಷಿಸಿದ ತಾಲ್ಲೂಕು ಆಡಳಿತ ಶಾಲೆಗೆ ಹೊರಟ ಮಕ್ಕಳು ಅರ್ಧದಲ್ಲೇ ಮನೆಗೆ.

ಭಾರಿ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವುದು ವಾಡಿಕೆಯಾಗಿದೆ. ಆದರೆ ಇಂದು ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸುವುದು ಸ್ವಲ್ಪ ತಡವಾದ ಹಿನ್ನಲೆಯಲ್ಲಿ ಮಕ್ಕಳು ಶಾಲೆಗೆ ತೆರಳಿ ಅರ್ಧ ದಾರಿಯಲ್ಲೇ ಮತ್ತೆ ಮನೆಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಡಳಿತದ ವಿರುದ್ಧ ಪೋಷಕರು ಅಸಮಾದಾನ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಾರ್ಷಿಕೋತ್ಸವ ಸಂಭ್ರಮಾಚರಣೆ
ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಾರ್ಷಿಕೋತ್ಸವ ಸಂಭ್ರಮಾಚರಣೆ

ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ “ಕಲಾಕಾರ್ 2025” ಜೂನ್ 3ರಂದು ಅಮರಶ್ರೀ ಭಾಗ್‌ನ ಶ್ರೀ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ಕೆ.ಎನ್. ಸುಬ್ರಮಣ್ಯ, ಪ್ರಾಂಶುಪಾಲ, ಆರ್.ವಿ. ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ಇವರು ವಹಿಸಿದ್ದರು. ಇವರು ವಿದ್ಯಾರ್ಥಿಗಳಿಗೆ ಇಂದಿನ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2024-25ನೇ ಸಾಲಿನ ಗ್ರಾಜ್ಯುವೇಶನ್ ಡೇ
ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2024-25ನೇ ಸಾಲಿನ ಗ್ರಾಜ್ಯುವೇಶನ್ ಡೇ

ದಿನಾಂಕ 03-06-2025ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ (Graduation Day – 2025) ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ.…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA) ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ
ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA) ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಶನ್ (MEA )ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ದಿನಾಂಕ: ೧೨-೦೫-೨೦೨೫ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾದ ದೀಪಕ್ ಬಿ.ಸಿ., OKHA, Sud-Chemie Ltd ಇವರು “ಪ್ರೊಡಕ್ಟ್ ಡಿಸೈನ್ & ಡೆವಲಪ್‌ಮೆಂಟ್” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕಾಲೇಜಿನ ಸಿಇಒ, ಕಂಪ್ಯೂಟರ್ ಸೈನ್ಸ್…

ನಿಮಗೆ ಗೊತ್ತೇ? – 🦋 ಚಿಟ್ಟೆ ಎಂಬ ಅದ್ಭುತ ಜೀವಿ 🌸
ಶೈಕ್ಷಣಿಕ

ನಿಮಗೆ ಗೊತ್ತೇ? – 🦋 ಚಿಟ್ಟೆ ಎಂಬ ಅದ್ಭುತ ಜೀವಿ 🌸

ಚಿಟ್ಟೆಗಳು ಜಗತ್ತಿನ ಅತ್ಯಂತ ಸುಂದರ ಕೀಟಗಳಲ್ಲಿ ಒಂದು! ಅವುಗಳ ಜೀವನ ವಿಸ್ಮಯಕರ ಮತ್ತು ತುಂಬಾ ಕುತೂಹಲಕರವಾಗಿದೆ. ಚಿಟ್ಟೆಗಳ ಬಗ್ಗೆ ಆಸಕ್ತಿದಾಯಕ ಸಂಗತಿಗಳನ್ನು ಓದಿ ತಿಳಿದುಕೊಳ್ಳಿ 🌈✨ 🦶 1. ಕಾಲಿನಿಂದ ರುಚಿ ನೋಡುತ್ತವೆ! ಹೌದು! 🦋 ಚಿಟ್ಟೆಗಳು ತಮ್ಮ ಕಾಲಿನಿಂದ ರುಚಿ ನೋಡುತ್ತವೆ! 👣🍭 ಅವು ಹೂವಿನ ಮೇಲೆ…

ಸುಳ್ಯ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ – ಮೇ 15 ರಿಂದ 24ರ ವರೆಗೆ
ಶೈಕ್ಷಣಿಕ

ಸುಳ್ಯ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ – ಮೇ 15 ರಿಂದ 24ರ ವರೆಗೆ

ಮೇ 15 ರಿಂದ 24, 2025ರ ವರೆಗೆ ಸುಳ್ಯದ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ತಾಲೂಕು ಮಟ್ಟದ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಗರ ವ್ಯಾಪ್ತಿ, ಮಂಡೆಕೋಲು ಹಾಗೂ ಅಜ್ಜಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI