ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ
10-05-2025 ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ನಡೆಯಿತು. ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಕೆಟ್ ಅಂದರೆ ಅದು ಕೇವಲ ಒಂದು ಆಟವಲ್ಲ, ಇದು ನಮಗೆ ತಾಳ್ಮೆ, ಸಂಘಟನೆ ಮತ್ತು ನಿರಂತರತೆಯ ಮಹತ್ವವನ್ನು ಕಲಿಸುತ್ತದೆ…