ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ.ಕುರುಂಜಿಯವರ 12ನೇ ಪುಣ್ಯಸ್ಮರಣೆ
ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಡಾ. ರೇಣುಕಾಪ್ರಸಾದ್ ಕೆ.ವಿ, ಚೀರಮೆನ್ ಕಮಿಟಿ ‘ಬಿ’ ಎ.ಪಿ.ಎಲ್ .ಇ. ಸುಳ್ಯ, ಇವರು ಕೆವಿಜಿ ಅವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ…










