ಕೆ.ವಿ.ಜಿ ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ಸೇವಾಸಂಗಮದಿಂದ ಕಸದ ಬುಟ್ಟಿಗಳ ಕೊಡುಗೆ.
ಸಂಸ್ಥೆಯೊಂದರಲ್ಲಿ ವಿದ್ಯಾಭ್ಯಾಸ ಮಾಡಿ ಹೊರಹೋದ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿ ಕೊಂಡಾಗ ಅವರ ಬೆಳವಣಿಗೆಯ ಜೊತೆ ಸಂಸ್ಥೆಯೂ ಬೆಳವಣಿಗೆಯಾಗುತ್ತದೆ ಎಂದು ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಅಭಿಪ್ರಾಯಪಟ್ಟರು.ಅವರು ಸುಳ್ಯದ ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ…



