ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ: ಅಭಿಮಾನಿಗಳಿಗೆ ಶಾಕ್!
ಭಾರತೀಯ ಚಿತ್ರರಂಗದ ಖ್ಯಾತ ಗಾಯಕ, 'ಮೆಲೋಡಿ ಕಿಂಗ್' ಎಂದೇ ಕರೆಯಲ್ಪಡುವ ಅರಿಜಿತ್ ಸಿಂಗ್ ಅವರು ಪ್ಲೇಬ್ಯಾಕ್ ಸಿಂಗಿಂಗ್‌ಗೆ (ಹಿನ್ನೆಲೆ ಗಾಯನ) ಹಠಾತ್ ನಿವೃತ್ತಿ ಘೋಷಿಸುವ ಮೂಲಕ ತಮ್ಮ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, "ನಾನು ಈ ಪಯಣವನ್ನು…










