ಸುಳ್ಯದಲ್ಲಿ ಸ್ವರ್ಣಂ ಜುವೆಲ್ಸ್ ವತಿಯಿಂದ “ಬೆಳ್ಳಿ ಖರೀದಿ ಹಬ್ಬ” ಉದ್ಘಾಟನೆ
ಪ್ರಾದೇಶಿಕ ಮನೋರಂಜನೆ

ಸುಳ್ಯದಲ್ಲಿ ಸ್ವರ್ಣಂ ಜುವೆಲ್ಸ್ ವತಿಯಿಂದ “ಬೆಳ್ಳಿ ಖರೀದಿ ಹಬ್ಬ” ಉದ್ಘಾಟನೆ

ಸುಳ್ಯ: ನಗರದ ಪ್ರಸಿದ್ಧ ಆಭರಣ ಮಳಿಗೆಯಾದ ಸ್ವರ್ಣಂ ಜುವೆಲ್ಸ್ ವತಿಯಿಂದ ವಿಶೇಷ “ಬೆಳ್ಳಿ ಖರೀದಿ ಹಬ್ಬ” ಕ್ಕೆ ಚಾಲನೆ ನೀಡಲಾಗಿದೆ. ಮೇ 11, 2026ರಿಂದ ಆರಂಭಗೊಂಡಿರುವ ಈ ಆಫರ್‌ನಲ್ಲಿ ಗ್ರಾಹಕರಿಗೆ ಆಕರ್ಷಕ ಬೆಳ್ಳಿ ಆಭರಣಗಳ ಸಂಗ್ರಹ ಲಭ್ಯವಿದ್ದು, ವಿಶೇಷ ರಿಯಾಯಿತಿಗಳನ್ನೂ ಘೋಷಿಸಲಾಗಿದೆ. ಕಾರ್ಯಕ್ರಮವನ್ನು ಮೇ 15 ರಂದು ಶ್ರೀಮತಿ…

ಕನ್ನಡದ ಪ್ರತಿಭಾನ್ವಿತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ
ಮನೋರಂಜನೆ ರಾಜ್ಯ

ಕನ್ನಡದ ಪ್ರತಿಭಾನ್ವಿತ ನಟ, ನಿರ್ಮಾಪಕ ದಿಲೀಪ್ ರಾಜ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಜನಪ್ರಿಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (47) ಅವರು ಇಂದು (ಮೇ 13, 2026, ಬುಧವಾರ) ಮುಂಜಾನೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಅಪೊಲೊ…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವಿಷು ಸಂಭ್ರಮ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್
ತಂತ್ರಜ್ಞಾನ ಪ್ರಾದೇಶಿಕ ಮನೋರಂಜನೆ ರಾಜ್ಯ ರಾಷ್ಟ್ರೀಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವಿಷು ಸಂಭ್ರಮ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್

ಪ್ರತೀ ಪವನಿಗೆ ರೂ 3000 ಕಡಿತ 250 ಕ್ಕೂ ಅಧಿಕ ವಿನ್ಯಾಸಗಳ ವೆರೈಟಿ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಇದೀಗ ಸ್ವರ್ಣಂನಲ್ಲಿ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ವಿಷು ಹಬ್ಬ ಪ್ರಯುಕ್ತ ವಿಷು ಹಬ್ಬ ಸಂಭ್ರಮ…

ಮಲಯಾಳಂ ಖ್ಯಾತ ನಿರ್ದೇಶಕ ರಂಜಿತ್ ಬಂಧನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನ
ಅಪರಾಧ ಮನೋರಂಜನೆ ರಾಷ್ಟ್ರೀಯ

ಮಲಯಾಳಂ ಖ್ಯಾತ ನಿರ್ದೇಶಕ ರಂಜಿತ್ ಬಂಧನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನ

ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿಯ ಮಾಜಿ ಅಧ್ಯಕ್ಷ ರಂಜಿತ್ ಬಾಲಕೃಷ್ಣನ್ ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ (ಮಾರ್ಚ್ 31, 2026) ಕೇರಳದ ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಇಂದು ನ್ಯಾಯಾಲಯವು…

ಚಲನಚಿತ್ರಗಳಲ್ಲಿನ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಸಿಬಿಎಫ್‌ಸಿಗೆ ರಾಜ್ಯ ಮಹಿಳಾ ಆಯೋಗದ ಪತ್ರ
ಮನೋರಂಜನೆ ರಾಜ್ಯ ರಾಷ್ಟ್ರೀಯ

ಚಲನಚಿತ್ರಗಳಲ್ಲಿನ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಸಿಬಿಎಫ್‌ಸಿಗೆ ರಾಜ್ಯ ಮಹಿಳಾ ಆಯೋಗದ ಪತ್ರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಚಲನಚಿತ್ರ ಗೀತೆಗಳಲ್ಲಿ ಹೆಚ್ಚಾಗುತ್ತಿರುವ ಅಶ್ಲೀಲ ಮತ್ತು ಆಕ್ಷೇಪಾರ್ಹ ಸಾಹಿತ್ಯದ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಈಗ ಕಠಿಣ ನಿಲುವು ತಳೆದಿದೆ. ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಇಂತಹ ಹಾಡುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಗೆ…

ಮಾ. 19 ರಿಂದ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸ್ವರ್ಣಂ ಯುಗಾದಿ ಚಿನ್ನಾಭರಣಗಳ ಸಂಭ್ರಮ
ಪ್ರಾದೇಶಿಕ ಮನೋರಂಜನೆ

ಮಾ. 19 ರಿಂದ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸ್ವರ್ಣಂ ಯುಗಾದಿ ಚಿನ್ನಾಭರಣಗಳ ಸಂಭ್ರಮ

ಯುಗಾದಿ ಹಬ್ಬದ ಪ್ರಯುಕ್ತ ಉಚಿತ ಶಾಸ್ತ್ರೋತ್ರವಾಗಿ ಕಿವಿ ಮೂಗು ಚುಚ್ಚುವ ವ್ಯವಸ್ಥೆ ಹಾಗೂ ಪವನಿಗೆ 3000 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮಾ.19 ರಿಂದ ಮಾ.25 ರ ವರೆಗೆ ಸ್ವರ್ಣಂ…

ಕುಂಭಮೇಳದ ‘ವೈರಲ್ ಸುಂದರಿ’ ಮೋನಾಲಿಸಾ ಕೇರಳದಲ್ಲಿ ವಿವಾಹ: ರಕ್ಷಣೆ ಕೋರಿ ಪೊಲೀಸ್ ಮೆಟ್ಟಿಲೇರಿದ ಜೋಡಿ!
ಮನೋರಂಜನೆ ರಾಷ್ಟ್ರೀಯ

ಕುಂಭಮೇಳದ ‘ವೈರಲ್ ಸುಂದರಿ’ ಮೋನಾಲಿಸಾ ಕೇರಳದಲ್ಲಿ ವಿವಾಹ: ರಕ್ಷಣೆ ಕೋರಿ ಪೊಲೀಸ್ ಮೆಟ್ಟಿಲೇರಿದ ಜೋಡಿ!

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ತನ್ನ ಆಕರ್ಷಕ ಸ್ಮಿತದ ಮೂಲಕ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆಗಿದ್ದ ಇಂದೋರ್ ಮೂಲದ ಯುವತಿ ಮೋನಾಲಿಸಾ ಬೋನ್ಸ್ಲೆ, ಕೇರಳದಲ್ಲಿ ತನ್ನ ಮುಸ್ಲಿಂ ಸ್ನೇಹಿತನೊಂದಿಗೆ ವಿವಾಹವಾಗಿದ್ದಾರೆ. ಮನೆಯವರ ವಿರೋಧದ ನಡುವೆ ಕೇರಳಕ್ಕೆ ಆಗಮಿಸಿದ ಈ ಜೋಡಿ, ಈಗ ತಮಗೆ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದೆ. ಘಟನೆಯ…

ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ: ಅಭಿಮಾನಿಗಳಿಗೆ ಶಾಕ್!
ಮನೋರಂಜನೆ ರಾಷ್ಟ್ರೀಯ

ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ: ಅಭಿಮಾನಿಗಳಿಗೆ ಶಾಕ್!

ಭಾರತೀಯ ಚಿತ್ರರಂಗದ ಖ್ಯಾತ ಗಾಯಕ, 'ಮೆಲೋಡಿ ಕಿಂಗ್' ಎಂದೇ ಕರೆಯಲ್ಪಡುವ ಅರಿಜಿತ್ ಸಿಂಗ್ ಅವರು ಪ್ಲೇಬ್ಯಾಕ್ ಸಿಂಗಿಂಗ್‌ಗೆ (ಹಿನ್ನೆಲೆ ಗಾಯನ) ಹಠಾತ್ ನಿವೃತ್ತಿ ಘೋಷಿಸುವ ಮೂಲಕ ತಮ್ಮ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, "ನಾನು ಈ ಪಯಣವನ್ನು…

ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ: ಹೃದಯಾಘಾತದಿಂದ ಮಂಗಳೂರಿನ ‘ಪಡೀಲ್ದ ಆಶಾಕ್ಕ’ ನಿಧನ
ಪ್ರಾದೇಶಿಕ ಮನೋರಂಜನೆ

ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ: ಹೃದಯಾಘಾತದಿಂದ ಮಂಗಳೂರಿನ ‘ಪಡೀಲ್ದ ಆಶಾಕ್ಕ’ ನಿಧನ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿಭಿನ್ನ ಶೈಲಿಯ ರೀಲ್ಸ್‌ಗಳ ಮೂಲಕ ಮನೆಮಾತಾಗಿದ್ದ ಮಂಗಳೂರಿನ ವೈರಲ್ ಸ್ಟಾರ್ ಆಶಾ ಪಂಡಿತ್ (ಪಡೀಲ್ದ ಆಶಾಕ್ಕ) ಅವರು ನಿನ್ನೆ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರಿನ ಪಡೀಲ್ ನಿವಾಸಿಯಾಗಿದ್ದ ಅವರು, ತೀವ್ರ ಸ್ವರೂಪದ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ಸ್ಟಾಗ್ರಾಮ್ ಮತ್ತು…

BBK12 Winner: ಬಿಗ್ ಬಾಸ್ ಕನ್ನಡ 12ರ ವಿಜೇತ ಪಟ್ಟ ಗೆದ್ದ ಗಿಲ್ಲಿ ನಟ; ಸಿಕ್ಕ ಬಹುಮಾನವೆಷ್ಟು?
ಮನೋರಂಜನೆ ರಾಜ್ಯ

BBK12 Winner: ಬಿಗ್ ಬಾಸ್ ಕನ್ನಡ 12ರ ವಿಜೇತ ಪಟ್ಟ ಗೆದ್ದ ಗಿಲ್ಲಿ ನಟ; ಸಿಕ್ಕ ಬಹುಮಾನವೆಷ್ಟು?

​ಬೆಂಗಳೂರು: ಕಿಚ್ಚ ಸುದೀಪ್ ಸಾರಥ್ಯದ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 12' ಕ್ಕೆ ತೆರೆ ಬಿದ್ದಿದೆ. ಕಳೆದ 112 ದಿನಗಳಿಂದ ವೀಕ್ಷಕರಿಗೆ ಭರ್ಜರಿ ಮನರಂಜನೆ ನೀಡುತ್ತಿದ್ದ ಈ ಸೀಸನ್‌ನಲ್ಲಿ ಅಂತಿಮವಾಗಿ ಗಿಲ್ಲಿ ನಟ (ನಟರಾಜ್) ಅವರು ಟ್ರೋಫಿ ಎತ್ತಿ ಹಿಡಿಯುವ ಮೂಲಕ ಇತಿಹಾಸ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI