ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿ ಹೃದಯಾಘಾತದಿಂದ ನಿಧನ
ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿಯಾಗಿದ್ದ ಈಶ್ವರ ಗೌಡ ಅವರು ನಿನ್ನೆ ರಾತ್ರಿ ಯಕ್ಷಗಾನ ಪಾತ್ರ ಮಾಡುವಾಗಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಮಂದಾರ್ತಿ ಮೇಳದ ಮಹಿಷಾಸುರ ಪಾತ್ರಧಾರಿಯಾಗಿದ್ದ ಈಶ್ವರ ಗೌಡ ಅವರು ನಿನ್ನೆ ರಾತ್ರಿ ಯಕ್ಷಗಾನ ಪಾತ್ರ ಮಾಡುವಾಗಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಬಾಲಿವುಡ್ ನಟಿ ಪರಿಣೀತಿ ಛೋಪ್ರಾ ಮತ್ತು ರಾಜಕಾರಣಿ ರಾಘವ್ ಚಡ್ಡಾ, ಅಕ್ಟೋಬರ್ 19 ರಂದು ಜನಿಸಿದ ತಮ್ಮ ಮಗನ ಹೆಸರನ್ನು ಇಂದು ಅಧಿಕೃತವಾಗಿ ಪ್ರಕಟಿಸಿದ್ದಾರೆ. ದಂಪತಿ ಮೊಟ್ಟಮೊದಲ ಬಾರಿಗೆ ತಮ್ಮ ಮಗುವಿನೊಂದಿಗೆ ತೆಗೆದ ಚಿತ್ರಗಳನ್ನು ಹಂಚಿಕೊಂಡು, ಮಗನಿಗೆ “ನೀರ್"(Neer) ಎಂಬ ಹೆಸರು ಇಟ್ಟಿರುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ. ತಮ್ಮ ಸಾಮಾಜಿಕ…
ಪುತ್ತೂರು: ಆಳ್ವಾಸ್ ಎಜುಕೇಷನ್ ಫೌಂಡೇಶನ್ ಮತ್ತು ಆಳ್ವಾಸ್ ನುಡಿಸಿರಿ ವಿರಾಸತ್ ಪುತ್ತೂರು ಘಟಕದ ಆಶ್ರಯದಲ್ಲಿ ನವೆಂಬರ್ 16, 2025 (ಭಾನುವಾರ) ರಂದು ಭವ್ಯ ಸಾಂಸ್ಕೃತಿಕ ವೈಭವ ನೆರವೇರಲಿದೆ. 350 ವಿದ್ಯಾರ್ಥಿ ಕಲಾವಿದರ ಅಪಾರ ಪ್ರತಿಭೆಯನ್ನು ಒಳಗೊಂಡ ಮನಮೋಹಕ ಕಲಾಪ್ರದರ್ಶನಗಳು ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿವೆ. ಯೋಗದಿಂದ ನೃತ್ಯವರೆಗೆ, ಯಕ್ಷಗಾನದಿಂದ…
ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಹಾಗೂ ‘ಉಗ್ರಂ’ ಖ್ಯಾತಿಯ ನಟ ಉಗ್ರಂ ಮಂಜು ಇದೀಗ ಹೊಸ ಜೀವನದ ಹಂತಕ್ಕೆ ಕಾಲಿಟ್ಟಿದ್ದಾರೆ. ಮಂಜು, ಸಂಧ್ಯಾ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನವೆಂಬರ್ 9ರಂದು ಬೆಂಗಳೂರಿನ ಪೀಣ್ಯದಲ್ಲಿ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ಹೂ ಮುಡಿಸುವ ಶಾಸ್ತ್ರದೊಂದಿಗೆ ನಿಶ್ಚಿತಾರ್ಥ ಸರಳವಾಗಿ ನೆರವೇರಿದೆ.…
ಮುಂಬೈ: ಬಾಲಿವುಡ್‌ನ ಜನಪ್ರಿಯ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಲ್ ದಂಪತಿಗೆ ಶುಕ್ರವಾರ (ನವೆಂಬರ್ 7) ಪುತ್ರ ರತ್ನ ಪ್ರಾಪ್ತಿಯಾಗಿದೆ. ಈ ಸಂತಸದ ಸುದ್ದಿಯನ್ನು ದಂಪತಿಗಳು ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ಕತ್ರಿನಾ ಮತ್ತು ವಿಕ್ಕಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ…
ಬೆಂಗಳೂರು,(ನ. 6): ನೈಜ ಪ್ರೇಮಕಥೆಯ ಆಧಾರಿತ ‘ಲವ್ ಯು ಮುದ್ದು’ ಸಿನಿಮಾ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ನಿರ್ದೇಶಕ ಕುಮಾರ್ ಅವರು ತಮ್ಮ ಮೊದಲ ಪ್ರೇಮಕಥಾ ಚಿತ್ರವನ್ನು ನೈಜ ಘಟನೆ ಆಧರಿಸಿ ತೆರೆಗೆ ತರುತ್ತಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವ ದಂಪತಿ ಆಕಾಶ್ ನಾರಾಯಣ್ಕರ್ ಮತ್ತು ಅಂಜಲಿ ಭಾಯ್ ಶಿಂಧೆ ಅವರ…
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚಿತೇಶ್ ಸಂಗೀತ ಬಳಗ ಐವರ್ನಾಡು ಸುಳ್ಯ ಇದರ ವತಿಯಿಂದ ಚುಟುಕು ಕವಿಗೋಷ್ಠಿ ಮತ್ತು ಸಂಗೀತ ಸಂಭ್ರಮ-2025 ಸುಳ್ಯದ ದೇವಮ್ಮ ಕಾಂಪ್ಲೆಕ್ಸಿ ನ ಸಭಾಂಗಣದಲ್ಲಿ ನ 2 ರಂದು ಜರುಗಿತು.ಸ್ವಾಗತವನ್ನು ಅಮಿತಾ ಲಾವಂತಡ್ಕ ಮಾಡಿದರು. ಪ್ರಾಸ್ತಾವಿಕ ನುಡಿ ಪರುಮಾಳ್ ಲಕ್ಷ್ಮಣ ಮಾಡಿದರು.ಪುಷ್ಪಾವತಿ ಡಿ.ಪ್ರಾರ್ಥನೆ ಗೀತೆ ಹಾಡಿದರು.ಸಭಾ…
ಕರ್ನಾಟಕ ಸರ್ಕಾರವು 2025–26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಈ ಬಾರಿ ಪ್ರಶಸ್ತಿಗೆ ಒಟ್ಟು 70 ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ, ಇದೇ…
ಬೆಂಗಳೂರು: ವಿಶ್ವದಾದ್ಯಂತ ಸಂಚಲನ ಸೃಷ್ಟಿಸಿರುವ ಕನ್ನಡದ ಭಾವಗೀತೆ ‘ಕಾಂತಾರ ಅಧ್ಯಾಯ-1’ ಇದೀಗ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಹೊಸ ಪ್ರಯಾಣವನ್ನು ಪ್ರಾರಂಭಿಸಲು ಸಜ್ಜಾಗಿದೆ. ಅಮೆಜಾನ್ ಪ್ರೈಮ್ ವಿಡಿಯೋ ಅಧಿಕೃತವಾಗಿ ಅಕ್ಟೋಬರ್ 31ರಿಂದ ಚಿತ್ರದ ಡಿಜಿಟಲ್ ಪ್ರೀಮಿಯರ್ ಆಗುವುದಾಗಿ ದೃಢೀಕರಿಸಿದೆ. ಭೂಮಿ, ಧರ್ಮ ಮತ್ತು ಸಂಸ್ಕೃತಿಯ ಕಥಾಹಂದರದ ಮೂಲಕ ಜನಮನ ಗೆದ್ದ…
ಸುಳ್ಯ: ಚಿತೇಶ್ ಸಂಗೀತ ಬಳಗ ಸುಳ್ಯ ಇದರ ವತಿಯಿಂದ ಆಯೋಜಿಸಿದ ಸೀಸನ್ 4 ಸಂಗೀತ ಸ್ಪರ್ಧೆ (ಕರೋಕೆ) ಯು ದಿನಾಂಕ 26.10.2025 ರಂದು ಸುಳ್ಯ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಐವರ್ನಾಡಿನ ರಾಜ್ಯ ಪ್ರಶಸ್ತಿ ವಿಜೇತ, ಮುತ್ತು ಕೃಷಿಕ ನವೀನ್ ಚಾತುಬಾಯಿ ರವರು ಹಾಗೂ ಸಾವಿತ್ರಿ ದೊಡ್ಡಮನೆರವರು…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes