ಪೋಷಕರಾಗಲಿರುವ ಬಾಲಿವುಡ್ ಜೋಡಿ: ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಜೋಡಿ
ಬಾಲಿವುಡ್ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇದೀಗ ಪೋಷಕರಾಗಲು ಸಜ್ಜಾಗಿದ್ದಾರೆ. ತಮ್ಮ ಮೊದಲ ಸಂತಾನ ಆಗಮನದ ಸಂತೋಷವನ್ನು ಇನ್‌ಸ್ಟಾಗ್ರಾಂ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಕತ್ರಿನಾ ಗರ್ಭಿಣಿಯಾಗಿರುವ ಸುದ್ದಿ ಹಲವು ತಿಂಗಳುಗಳಿಂದ ಊಹಾಪೋಹಗಳ ಕೇಂದ್ರವಾಗಿತ್ತು. ಇದೀಗ ದಂಪತಿ ಅಧಿಕೃತವಾಗಿ ಘೋಷಣೆ ಮಾಡಿ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.…










