ವಿದುಷಿ ದೀಕ್ಷಾ ವಿ. – 216 ಗಂಟೆಗಳ ನಿರಂತರ ಭರತನಾಟ್ಯ ಮೂಲಕ ವಿಶ್ವದಾಖಲೆ ಬರೆಯಲು ಸಜ್ಜು
ಉಡುಪಿ: ಭರತನಾಟ್ಯದ ಮೂಲಕ ಭಾರತೀಯ ಸಂಸ್ಕೃತಿಯನ್ನು ವಿಶ್ವ ವೇದಿಕೆಗೆ ತಂದು ನಿಲ್ಲಿಸಲು ಉಡುಪಿ ಮೂಲದ ವಿದುಷಿ ದೀಕ್ಷಾ ವಿ. ಅವರು ವಿಶಿಷ್ಟ ಸಾಹಸಕ್ಕೆ ಮುಂದಾಗಿದ್ದಾರೆ. ಅವರು 216 ಗಂಟೆಗಳ (9 ದಿನಗಳ) ನಿರಂತರ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಹೆಸರು ದಾಖಲಿಸಲು…










