ನೇಪಾಳ ಸರ್ಕಾರದಿಂದ ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಕೆಲ ಸಾಮಾಜಿಕ ಜಾಲತಾಣಗಳಿಗೆ ನಿಷೇಧ
ನೇಪಾಳ ಸರ್ಕಾರವು ದೇಶದಲ್ಲಿ ನೋಂದಾಯಿಸದ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿಷೇಧ ಹೇರಲು ತೀರ್ಮಾನಿಸಿದೆ. ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪೃಥ್ವಿ ಸುಬ್ಬ ಗುರುಂಗ್ ಅವರು ಈ ನಿರ್ಧಾರವನ್ನು ಸಾರ್ವಜನಿಕಗೊಳಿಸಿದರು. ನೋಂದಣಿ ಮಾಡದ ಸಾಮಾಜಿಕ ತಾಣಗಳು ದೇಶದ ಕಾನೂನು ಹಾಗೂ ನಿಯಮ ಉಲ್ಲಂಘಿಸುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು…










