ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
ಬೆಂಗಳೂರು: ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ದೃಷ್ಟಿಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದು (ಭಾನುವಾರ) ರಾಜ್ಯಾದ್ಯಂತ ಬೃಹತ್ 'ಪಲ್ಸ್ ಪೋಲಿಯೋ ಅಭಿಯಾನ'ವನ್ನು ಹಮ್ಮಿಕೊಂಡಿದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ 'ಪೋಲಿಯೋ ಲಸಿಕೆ' ಹಾಕಿಸುವ ಮೂಲಕ ಮಕ್ಕಳ ಭವಿಷ್ಯವನ್ನು ಸುರಕ್ಷಿತವಾಗಿಸಲು…










