ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ…










