ಬೆಂಗಳೂರು ಟು ಕನ್ಯಾಕುಮಾರಿ: 702 ಕಿ.ಮೀ ಸೈಕಲ್ ತುಳಿದು ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್; ಪ್ರಧಾನಿ ಮೋದಿ ಮೆಚ್ಚುಗೆ
ಆರೋಗ್ಯ ಮತ್ತು ಸೌಂದರ್ಯ ರಾಜಕೀಯ ರಾಜ್ಯ ರಾಷ್ಟ್ರೀಯ

ಬೆಂಗಳೂರು ಟು ಕನ್ಯಾಕುಮಾರಿ: 702 ಕಿ.ಮೀ ಸೈಕಲ್ ತುಳಿದು ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್; ಪ್ರಧಾನಿ ಮೋದಿ ಮೆಚ್ಚುಗೆ

ಅನಾರೋಗ್ಯವನ್ನು ಮೆಟ್ಟಿ ನಿಂತು, 70ರ ಹರೆಯದಲ್ಲೂ ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ 702 ಕಿಲೋಮೀಟರ್ ಸೈಕಲ್ ಜಾಥಾ ನಡೆಸಿದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್ ಅವರ ಸಾಹಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಷ್ ಎಂದಿದ್ದಾರೆ. ಗುರುವಾರ ಸುರೇಶ್ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಧಾನಿಗಳು,…

ಕೋವಿಡ್ ಅಕ್ರಮ: ಸಿಎಂ ಸಿದ್ದರಾಮಯ್ಯಗೆ ಜಾನ್ ಮೈಕೆಲ್ ಕುನ್ಹಾ ಆಯೋಗದ ವರದಿ ಸಲ್ಲಿಕೆ
ಆರೋಗ್ಯ ಮತ್ತು ಸೌಂದರ್ಯ ರಾಜಕೀಯ ರಾಜ್ಯ

ಕೋವಿಡ್ ಅಕ್ರಮ: ಸಿಎಂ ಸಿದ್ದರಾಮಯ್ಯಗೆ ಜಾನ್ ಮೈಕೆಲ್ ಕುನ್ಹಾ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-19 ಉಪಕರಣಗಳ ಖರೀದಿಯ ಅಕ್ರಮಕ್ಕೆ ಸಂಬಂಧಿಸಿದಂತೆ, ನ್ಯಾ| ಜಾನ್ ಮೈಕೆಲ್ ಕುನ್ಹಾ ತನಿಖಾ ಆಯೋಗವು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕುನ್ಹಾ ಅವರು, ಕೋವಿಡ್ ನಿರ್ವಹಣೆ ಮತ್ತು…

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಬೆಂಗಳೂರು: ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ದೃಷ್ಟಿಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದು (ಭಾನುವಾರ) ರಾಜ್ಯಾದ್ಯಂತ ಬೃಹತ್ 'ಪಲ್ಸ್ ಪೋಲಿಯೋ ಅಭಿಯಾನ'ವನ್ನು ಹಮ್ಮಿಕೊಂಡಿದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ 'ಪೋಲಿಯೋ ಲಸಿಕೆ' ಹಾಕಿಸುವ ಮೂಲಕ ಮಕ್ಕಳ ಭವಿಷ್ಯವನ್ನು ಸುರಕ್ಷಿತವಾಗಿಸಲು…

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್

ನವದೆಹಲಿ/ಬೆಂಗಳೂರು: ಸಿಲಿಕಾನ್ ಸಿಟಿಯ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಖ್ಯಾತ 'ಪೀಪಲ್ ಟ್ರೀ' ಆಸ್ಪತ್ರೆಯನ್ನು ಖರೀದಿಸುವುದಾಗಿ ಫೋರ್ಟಿಸ್ ಹೆಲ್ತ್‌ಕೇರ್ ಶನಿವಾರ ಘೋಷಿಸಿದೆ. ಒಟ್ಟು 430 ಕೋಟಿ ರೂಪಾಯಿಗಳ ಈ ವ್ಯವಹಾರವು ವೈದ್ಯಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪೀಪಲ್ ಟ್ರೀ ಆಸ್ಪತ್ರೆಯು ಟಿಎಂಐ ಹೆಲ್ತ್‌ಕೇರ್…

ವಿಮಾನದಲ್ಲೇ ಅಮೆರಿಕ ಯುವತಿ ಅಸ್ವಸ್ಥ: ಜೀವ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್
ಆರೋಗ್ಯ ಮತ್ತು ಸೌಂದರ್ಯ ರಾಜಕೀಯ ರಾಜ್ಯ

ವಿಮಾನದಲ್ಲೇ ಅಮೆರಿಕ ಯುವತಿ ಅಸ್ವಸ್ಥ: ಜೀವ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್

ಬೆಂಗಳೂರು/ನವದೆಹಲಿ: ಮಾಜಿ ಶಾಸಕಿ ಹಾಗೂ ವೃತ್ತಿಯಲ್ಲಿ ವೈದ್ಯೆಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ಗೋವಾದಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಸಂಕಷ್ಟದಲ್ಲಿದ್ದ ಅಮೆರಿಕದ ಸಹ-ಪ್ರಯಾಣಿಕರೊಬ್ಬರ ಪ್ರಾಣ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆಕಾಶದಲ್ಲಿ ನಡೆದ ಈ ತುರ್ತು ಪರಿಸ್ಥಿತಿಯನ್ನು ಡಾ. ನಿಂಬಾಳ್ಕರ್ ಅವರು ಸಮಯಪ್ರಜ್ಞೆಯಿಂದ ಎದುರಿಸಿ ಯಶಸ್ವಿಯಾಗಿದ್ದಾರೆ. ಎಐಸಿಸಿ ಕಾರ್ಯದರ್ಶಿ…

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಆಲಂಕಾರು (ಅ.21): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಆಲಂಕಾರು ಗ್ರಾಮ ಪಂಚಾಯತ್‌…

ಬೆನ್ನುಹುರಿ ಅಪಘಾತಕ್ಕೊಳಗಾದ 3 ಮಂದಿ ದಿವ್ಯಾಂಗರಿಗೆ ಸೇವಾಧಮದಿಂದ ಗಾಲಿಕುರ್ಚಿ ವಿತರಣೆ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಬೆನ್ನುಹುರಿ ಅಪಘಾತಕ್ಕೊಳಗಾದ 3 ಮಂದಿ ದಿವ್ಯಾಂಗರಿಗೆ ಸೇವಾಧಮದಿಂದ ಗಾಲಿಕುರ್ಚಿ ವಿತರಣೆ

ಮಂಗಳೂರು (ಅ.16): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ 3 ಗಾಲಿಕುರ್ಚಿಯನ್ನು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಮಂಗಳೂರಿನ ಶ್ರೀ…

ಮುಂಬೈ ರೈಲು ನಿಲ್ದಾಣದಲ್ಲೇ ಹೆರಿಗೆ: ಸಾಮಾನ್ಯ ಯುವಕನ ಅಸಾಮಾನ್ಯ ಧೈರ್ಯ – “ರಿಯಲ್ ಹೀರೋ” ಎಂದು ಕೊಂಡಾಡಿದ ಜನತೆ
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಮುಂಬೈ ರೈಲು ನಿಲ್ದಾಣದಲ್ಲೇ ಹೆರಿಗೆ: ಸಾಮಾನ್ಯ ಯುವಕನ ಅಸಾಮಾನ್ಯ ಧೈರ್ಯ – “ರಿಯಲ್ ಹೀರೋ” ಎಂದು ಕೊಂಡಾಡಿದ ಜನತೆ

ಮುಂಬೈ: ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮುಂಬೈ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಪ್ರಸವ ವೇದನೆಯಿಂದ ತೊಂದರೆಯಾದಾಗ, ಸುತ್ತಮುತ್ತಲಿನ ಪ್ರಯಾಣಿಕರಲ್ಲಿ ಗೊಂದಲ ಮತ್ತು ಭಯ ಸೃಷ್ಟಿಯಾಯಿತು. ಆದರೆ ಆ ವೇಳೆ ಒಬ್ಬ ಯುವಕ ತಕ್ಷಣ ಧೈರ್ಯದಿಂದ ಮುಂದಾಗಿ ತುರ್ತು ಸರಪಳಿ ಎಳೆದು ರೈಲನ್ನು ರಾಮ ಮಂದಿರ ನಿಲ್ದಾಣದಲ್ಲಿ ನಿಲ್ಲಿಸಿದರು. ಅದರ ನಂತರ,…

ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ಭೀಕರ ಬೆಂಕಿ – ದುರ್ಘಟನೆಯಲ್ಲಿ 6 ಮಂದಿ ಸಾವು
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ಭೀಕರ ಬೆಂಕಿ – ದುರ್ಘಟನೆಯಲ್ಲಿ 6 ಮಂದಿ ಸಾವು

ಜೈಪುರ್: ನಗರದಲ್ಲಿನ ಸವಾಯಿ ಮಾನ್‌ಸಿಂಗ್ (Sawai Man Singh - SMS) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯು (ICU) ಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಮಾ ಸೆಂಟರ್‌ನ ಎರಡನೇ ಮಹಡಿಯಲ್ಲಿ ಇರುವ ಇಂಟೆನ್ಸಿವ್ ಕೇರ್ ಯುನಿಟ್‌ನಲ್ಲಿ…

11 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆ – ಶ್ರೀಸಾನ್ ಫಾರ್ಮಾಸಿಟಿಕಲ್ಸ್ ಕಂಪನಿಯ ವಿರುದ್ಧ ಎಫ್‌ಐಆರ್
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

11 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆ – ಶ್ರೀಸಾನ್ ಫಾರ್ಮಾಸಿಟಿಕಲ್ಸ್ ಕಂಪನಿಯ ವಿರುದ್ಧ ಎಫ್‌ಐಆರ್

ಛಿಂದ್ವಾರಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ಬಳಿಕ 11 ಮಕ್ಕಳು ಮೃತಪಟ್ಟ ಹೃದಯವಿದ್ರಾವಕ ಘಟನೆಗೆ ಮಧ್ಯಪ್ರದೇಶ ಸರ್ಕಾರ ಗಂಭೀರವಾಗಿ ಪ್ರತಿಕ್ರಿಯಿಸಿದೆ. ಸರ್ಕಾರದ ಆದೇಶದ ಮೇರೆಗೆ ಪ್ರಕರಣಕ್ಕೆ ಸಂಬಂಧಿಸಿದ ವೈದ್ಯರಾದ ಡಾ. ಪ್ರವೆನ್ ಸೋನಿ ಅವರನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ. ತಮಿಳುನಾಡಿನ ಶ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI