ಭಾರತ–ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ : ಉತ್ತಮ ಆರಂಭದ ಬಳಿಕ ಪಂದ್ಯ ರದ್ದು
ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡದ ನಿರ್ಧಾರಕ್ಕೆ ಭಾರತ ಭರ್ಜರಿ ಪ್ರತಿಕ್ರಿಯೆ ನೀಡಿತು. 9.4 ಓವರ್‌ಗಳಲ್ಲಿ 97/1 ರನ್‌ಗಳನ್ನು ಕಲೆಹಾಕಿದ್ದ ಭಾರತ ಉತ್ತಮ ಆರಂಭ ಪಡೆದಿತ್ತು. ಆದರೆ ನಿರಂತರ ಮಳೆಯಿಂದ ಪಂದ್ಯ ರದ್ದುಗೊಂಡಿತು. ಭಾರತದ ನಾಯಕ ಸೂರ್ಯಕುಮಾರ್ ಯಾದವ್…










