ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯ ರದ್ದುಪಡಿಸುವ ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಸೆಪ್ಟೆಂಬರ್ 14ರಂದು ದುಬೈನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಏಷ್ಯಾ ಕಪ್ ಟಿ-20 ಕ್ರಿಕೆಟ್ ಪಂದ್ಯವನ್ನು ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತುರ್ತು ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದೆ. ಪಾಹಲ್ಗಾಮ್ ದಾಳಿ ಮತ್ತು "ಆಪರೇಷನ್ ಸಿಂಧೂರ್" ಹಿನ್ನೆಲೆ, ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತ ಅರ್ಜಿಯನ್ನು ನ್ಯಾಯಮೂರ್ತಿಗಳು ಪರಿಗಣಿಸದೆ “ಪಂದ್ಯಕ್ಕೆ…










