ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ – ಆರೋಪಿ ಅಕೀಲ್ ಖಾನ್ ಬಂಧನ
ಇಂದೋರ್: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ಗಾಗಿ ಭಾರತಕ್ಕೆ ಆಗಮಿಸಿರುವ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಒಬ್ಬ ಬೈಕ್‌ನಲ್ಲಿ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿದ ಘಟನೆ ಬೆಳಕಿಗೆ ಬಂದಿದೆ. ಶುಕ್ರವಾರ ಸಂಜೆ ಇಂದೋರ್‌ನಲ್ಲಿ ತಾವು ತಂಗಿದ್ದ ಹೋಟೆಲ್ ಸಮೀಪ ಇರುವ ಕೆಫೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾಗ ಆಟಗಾರ್ತಿಯರನ್ನು ಹಿಂಬಾಲಿಸಿ ಅಸಭ್ಯವಾಗಿ…










