ಪುಟಿನ್‌ಗೆ ಮೋದಿ ಉಡುಗೊರೆ: ರಷ್ಯನ್ ಭಾಷೆಯ ಭಗವದ್ಗೀತೆ ಪ್ರತಿ ನೀಡಿದ ಪ್ರಧಾನಿ
ನವದೆಹಲಿ: ಭಾರತ ಮತ್ತು ರಷ್ಯಾ ನಡುವಿನ ಸ್ನೇಹ ಸಂಬಂಧಕ್ಕೆ ಸಾಂಸ್ಕೃತಿಕ ಸ್ಪರ್ಶ ನೀಡುವ ಮಹತ್ವದ ರಾಜತಾಂತ್ರಿಕ ಕ್ರಮದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ರಷ್ಯನ್ ಭಾಷೆಗೆ ಭಾಷಾಂತರಿಸಿದ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ದ್ವಿ-ದಿನದ ಪ್ರಮುಖ ಭೇಟಿಗಾಗಿ ರಾಷ್ಟ್ರ ರಾಜಧಾನಿಗೆ ಬಂದಿಳಿದ…










