ಅಹಮದಾಬಾದ್ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ದೋಷಗಳಿಲ್ಲ: ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಸ್ಪಷ್ಟನೆ
ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷಗಳಿಲ್ಲವೆಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ತಿಳಿಸಿದ್ದಾರೆ. ತಮ್ಮ ಉದ್ಯೋಗಿಗಳಿಗೆ ಬರೆದ ಪತ್ರದಲ್ಲಿ, ನಿಯಮಿತವಾಗಿ ವಿಮಾನ ತಪಾಸಣೆಗಳು ನಡೆದಿದ್ದವು ಹಾಗೂ ಕೊನೆಯ ತಪಾಸಣೆ 2023ರ ಜೂನ್‌ನಲ್ಲಿ ನಡೆದಿದ್ದು, ಮುಂದಿನ ತಪಾಸಣೆ ಡಿಸೆಂಬರ್‌ನಲ್ಲಿ ನಡೆಯಬೇಕಿತ್ತು ಎಂದು ಸ್ಪಷ್ಟಪಡಿಸಿದರು. ವಿಮಾನದ…










