ಭಾರತ ಎಐ ಇಂಪ್ಯಾಕ್ಟ್ ಎಕ್ಸ್‌ಪೋ ಸಮಾರೋಪ: 5 ಲಕ್ಷಕ್ಕೂ ಅಧಿಕ ಜನ ಭಾಗಿ; ಜಾಗತಿಕ ಗಮನ ಸೆಳೆದ ಈವೆಂಟ್
ನವದೆಹಲಿ: ತಂತ್ರಜ್ಞಾನ ಲೋಕದ ದೈತ್ಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಗಿದ್ದ 'ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ' (India AI Impact Expo) ಇಂದು ದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅದ್ಧೂರಿಯಾಗಿ ಮುಕ್ತಾಯಗೊಂಡಿತು. ಕಳೆದ ಕೆಲವು ದಿನಗಳಿಂದ ನಡೆದ ಈ ಸಮಾವೇಶವು ಭಾರತದ ಕೃತಕ ಬುದ್ಧಿಮತ್ತೆ (AI) ಸಾಮರ್ಥ್ಯವನ್ನು ಜಗತ್ತಿಗೆ…









