IND vs ENG 2nd ODI: ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯವೇ ಭಾರತದ ಸೋಲಿಗೆ ಕಾರಣ: ನಾಯಕ ಶುಭ್ಮನ್ ಗಿಲ್ ಅಸಮಾಧಾನ!
ಪ್ರವಾಸಿ ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಸೋಲನ್ನು ಅನುಭವಿಸಿದೆ. ಈ ಬೆನ್ನಲ್ಲೇ ತಂಡದ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ನಾಯಕ ಶುಭ್ಮನ್ ಗಿಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯವೇ ತಂಡದ ಪತನಕ್ಕೆ ಪ್ರಮುಖ ಕಾರಣ ಎಂದು…










