ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ.
. ದುಬೈ,: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು ಇನ್ನೂ ಸಾಧ್ಯವಾಗಿಲ್ಲ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ. ಇಂದು…










