India vs Australia T20 Series ಮಳೆಯಿಂದಾಗಿ ಅಂತಿಮ ಪಂದ್ಯ ರದ್ದು – ಟಿ20 ಸರಣಿ ಗೆದ್ದ ಭಾರತ
ಬ್ರಿಸ್ಬೇನ್(ಆಸ್ಟ್ರೇಲಿಯಾ) : ಭಾರೀ ಮಳೆ ಮತ್ತು ಸಿಡಿಲು ಬಿರುಗಾಳಿ ಕಾರಣದಿಂದ ಭಾರತ–ಆಸ್ಟ್ರೇಲಿಯಾ ನಡುವಿನ ಐದನೇ ಟಿ20 ಪಂದ್ಯವನ್ನು ರದ್ದುಗೊಳಿಸಲಾಯಿತು. ಇದರೊಂದಿಗೆ ಭಾರತವು ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದ ಆಸ್ಟ್ರೇಲಿಯಾ ಭಾರತವನ್ನು ಬ್ಯಾಟಿಂಗ್‌ಗೆ ಕಳುಹಿಸಿತು. ಆರಂಭದಿಂದಲೇ ಅಭಿಷೇಕ್ ಶರ್ಮಾ ಮತ್ತು ಶುಭ್ಮನ್ ಗಿಲ್ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು.…










