”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ. ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ…










