ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ…










