ಭಾರತಕ್ಕೆ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯ ಅನುಮತಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 13,000 ಕೋಟಿ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ನ್ಯಾಯಾಲಯವು ಅನುಮತಿ ನೀಡಿದೆ. ಬೆಲ್ಜಿಯಂನ ಅಂಟ್ವರ್ಪ್ ನಗರ ನ್ಯಾಯಾಲಯವು ನಿನ್ನೆ ನೀಡಿದ ತೀರ್ಪಿನಲ್ಲಿ, ಭಾರತದ ವಿನಂತಿಯ ಮೇರೆಗೆ ಬೆಲ್ಜಿಯಂ ಪೊಲೀಸರ ಬಂಧನ…










