ಟಿ20 ವಿಶ್ವಕಪ್: ಸೂಪರ್-8ರ ಮೊದಲ ಪಂದ್ಯದಲ್ಲೇ ಭಾರತಕ್ಕೆ ಶಾಕ್; ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಹೀನಾಯ ಸೋಲು
ಅಹಮದಾಬಾದ್: ಟಿ20 ವಿಶ್ವಕಪ್‌ನ ನಿರ್ಣಾಯಕ ಸೂಪರ್-8 ಹಂತದ ಆರಂಭದಲ್ಲೇ ಟೀಮ್ ಇಂಡಿಯಾ ಭಾರಿ ಮುಖಭಂಗ ಅನುಭವಿಸಿದೆ. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಪ್ರಾಬಲ್ಯ ಮೆರೆದ ದಕ್ಷಿಣ ಆಫ್ರಿಕಾ ತಂಡ, ಭಾರತದ ವಿರುದ್ಧ 76 ರನ್‌ಗಳ ಬೃಹತ್ ಜಯ ದಾಖಲಿಸುವ ಮೂಲಕ ಸೆಮಿಫೈನಲ್ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಮಿಲ್ಲರ್ ಬ್ಯಾಟಿಂಗ್ ಅಬ್ಬರ:ಟಾಸ್…










