ಭಾರತಕ್ಕೆ ಬಿಗ್ ರಿಲೀಫ್: ಹೆಚ್ಚುವರಿ ತೆರಿಗೆ ರದ್ದುಗೊಳಿಸಿದ ಡೊನಾಲ್ಡ್ ಟ್ರಂಪ್
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತಕ್ಕೆ ಬಿಗ್ ರಿಲೀಫ್: ಹೆಚ್ಚುವರಿ ತೆರಿಗೆ ರದ್ದುಗೊಳಿಸಿದ ಡೊನಾಲ್ಡ್ ಟ್ರಂಪ್

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಬಂಧದಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪನೆಯಾಗಿದ್ದು, ರಷ್ಯಾದಿಂದ ಕಚ್ಚಾ ತೈಲ ಖರೀದಿಸುತ್ತಿದ್ದ ಕಾರಣಕ್ಕಾಗಿ ಭಾರತದ ಮೇಲೆ ಹೇರಲಾಗಿದ್ದ ಶೇ. 25ರಷ್ಟು ದಂಡನಾತ್ಮಕ ಸುಂಕವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಹಿಂಪಡೆದಿದ್ದಾರೆ ಫೆಬ್ರವರಿ 7ರ ಶನಿವಾರದಂದು ಹೊರಡಿಸಲಾದ ಹೊಸ ಕಾರ್ಯಕಾರಿ ಆದೇಶದ ಪ್ರಕಾರ, ಭಾರತವು…

U19 ವಿಶ್ವಕಪ್: ಆರನ್ ಭರ್ಜರಿ ಶತಕ; ಅಫ್ಘಾನಿಸ್ತಾನ ಮಣಿಸಿ ಫೈನಲ್‌ಗೇರಿದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

U19 ವಿಶ್ವಕಪ್: ಆರನ್ ಭರ್ಜರಿ ಶತಕ; ಅಫ್ಘಾನಿಸ್ತಾನ ಮಣಿಸಿ ಫೈನಲ್‌ಗೇರಿದ ಭಾರತ!

ಯುವ ಬ್ಯಾಟರ್ ಆರನ್ ಜಾರ್ಜ್ ಬಾರಿಸಿದ ಆಕರ್ಷಕ ಶತಕ ಹಾಗೂ ಐಪಿಎಲ್ ತಾರೆಗಳಾದ ವೈಭವ್ ಸೂರ್ಯವಂಶಿ ಮತ್ತು ಆಯುಷ್ ಮ್ಹಾತ್ರೆ ಅವರ ಬಿರುಸಿನ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ಅಫ್ಘಾನಿಸ್ತಾನ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಭಾರತ ಐಸಿಸಿ ಅಂಡರ್-19 ವಿಶ್ವಕಪ್‌ನ ಫೈನಲ್‌ಗೆ…

ಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಬಹಿಷ್ಕಾರ; ಟೂರ್ನಿಯಲ್ಲಿ ಆಡಲು ಒಪ್ಪಿಗೆ!
ಅಂತರಾಷ್ಟ್ರೀಯ ಕ್ರೀಡೆ

ಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಬಹಿಷ್ಕಾರ; ಟೂರ್ನಿಯಲ್ಲಿ ಆಡಲು ಒಪ್ಪಿಗೆ!

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಕಳೆದ ಕೆಲವು ದಿನಗಳಿಂದ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಪಾಕಿಸ್ತಾನ ತಂಡವು ಟೂರ್ನಿಯಲ್ಲಿ ಭಾಗವಹಿಸಲು ಅಲ್ಲಿನ ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ನೀಡಿದೆ. ಆದರೆ, ಭಾರತದ ವಿರುದ್ಧ ಫೆಬ್ರವರಿ 15ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯವನ್ನು ಮಾತ್ರ ಬಹಿಷ್ಕರಿಸುವುದಾಗಿ…

ಇಶಾನ್ ಕಿಶನ್ ಸಿಡಿಲಬ್ಬರದ ಶತಕ, ಅರ್ಶ್‌ದೀಪ್ ಪಂಚ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಇಶಾನ್ ಕಿಶನ್ ಸಿಡಿಲಬ್ಬರದ ಶತಕ, ಅರ್ಶ್‌ದೀಪ್ ಪಂಚ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ!

ತಿರುವನಂತಪುರಂ: ಯುವ ಬ್ಯಾಟರ್ ಇಶಾನ್ ಕಿಶನ್ ಅವರ ಚೊಚ್ಚಲ ಅಬ್ಬರದ ಶತಕ ಹಾಗೂ ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್ ಅವರ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ 46 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಭಾರತ…

IND vs NZ 4th T20   ಶಿವಂ ದುಬೆ ಹೋರಾಟ ವ್ಯರ್ಥ: 4ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 50 ರನ್ ಸೋಲು
ಅಂತರಾಷ್ಟ್ರೀಯ ಕ್ರೀಡೆ

IND vs NZ 4th T20 ಶಿವಂ ದುಬೆ ಹೋರಾಟ ವ್ಯರ್ಥ: 4ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 50 ರನ್ ಸೋಲು

ವಿಶಾಖಪಟ್ಟಣ: ಆಲ್ ರೌಂಡರ್ ಶಿವಂ ದುಬೆ ಅವರ ಬಿರುಸಿನ ಬ್ಯಾಟಿಂಗ್ ಹೊರತಾಗಿಯೂ, ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 50 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಐದು ಪಂದ್ಯಗಳ ಸರಣಿಯಲ್ಲಿ 1-3 ಅಂತರವನ್ನು ಕಾಯ್ದುಕೊಂಡಿದೆ. ದುಬೆ ಬಿರುಸಿನ ಅರ್ಧಶತಕ 216 ರನ್‌ಗಳ…

ಅಭಿಷೇಕ್ ಶರ್ಮಾ, ಸೂರ್ಯ ಅಬ್ಬರ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸರಣಿ ವಶ!
ಅಂತರಾಷ್ಟ್ರೀಯ ಕ್ರೀಡೆ

ಅಭಿಷೇಕ್ ಶರ್ಮಾ, ಸೂರ್ಯ ಅಬ್ಬರ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸರಣಿ ವಶ!

​ಗುವಾಹಟಿ: ಇಲ್ಲಿನ ಬರ್ಸಪಾರ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 3-0 ಅಂತರದ ಅಜೇಯ ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಟಾಸ್ ಗೆದ್ದ ಭಾರತ ಮೊದಲು…

ಬಾಂಗ್ಲಾದೇಶದ ಮೊಂಡುತನಕ್ಕೆ ಐಸಿಸಿ ಚಾಟಿ: ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಬಾಂಗ್ಲಾ ತಂಡ; ಸ್ಕಾಟ್ಲೆಂಡ್‌ಗೆ ಲಕ್ಕಿ ಚಾನ್ಸ್!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶದ ಮೊಂಡುತನಕ್ಕೆ ಐಸಿಸಿ ಚಾಟಿ: ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಬಾಂಗ್ಲಾ ತಂಡ; ಸ್ಕಾಟ್ಲೆಂಡ್‌ಗೆ ಲಕ್ಕಿ ಚಾನ್ಸ್!

ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರಿ ಬದಲಾವಣೆಯಾಗಿದೆ. ಟೂರ್ನಿಯಿಂದ ಬಾಂಗ್ಲಾದೇಶ ತಂಡ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಸ್ಕಾಟ್ಲೆಂಡ್ ತಂಡವನ್ನು ಐಸಿಸಿ ಶನಿವಾರ ಅಧಿಕೃತವಾಗಿ ಸೇರ್ಪಡೆಗೊಳಿಸಿದೆ. ​ಏನಿದು ವಿವಾದ?​ ಐಪಿಎಲ್‌ನಿಂದ ಮುಸ್ತಫಿಜುರ್ ರೆಹಮಾನ್ ಅವರನ್ನು ಕೈಬಿಟ್ಟ ವಿಚಾರವಾಗಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಅಸಮಾಧಾನಗೊಂಡಿತ್ತು. ಇದೇ ಕಾರಣವನ್ನು ಮುಂದಿಟ್ಟುಕೊಂಡು,…

ರಾಯ್‌ಪುರದಲ್ಲಿ ಸೂರ್ಯ ಶಿಕಾರಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ರಾಯ್‌ಪುರದಲ್ಲಿ ಸೂರ್ಯ ಶಿಕಾರಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ!

ನಾಯಕ ಸೂರ್ಯಕುಮಾರ್ ಯಾದವ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಇಶಾನ್ ಕಿಶನ್ ಅವರ ಸ್ಫೋಟಕ ಪ್ರದರ್ಶನದ ನೆರವಿನಿಂದ ಭಾರತ ತಂಡ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 7 ವಿಕೆಟ್‌ಗಳಿಂದ ಧೂಳೀಪಟ ಮಾಡಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದ ಮುನ್ನಡೆ ಸಾಧಿಸಿದೆ. ​ಆರಂಭಿಕ…

IND vs NZ 1st T20: ಅಬ್ಬರಿಸಿದ ಅಭಿಷೇಕ್ ಶರ್ಮಾ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 48 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

IND vs NZ 1st T20: ಅಬ್ಬರಿಸಿದ ಅಭಿಷೇಕ್ ಶರ್ಮಾ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 48 ರನ್‌ಗಳ ಭರ್ಜರಿ ಜಯ

ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ಪ್ರದರ್ಶನದ ನೆರವಿನಿಂದ ಭಾರತ ತಂಡ, ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 48 ರನ್‌ಗಳ ಭವ್ಯ ಜಯ ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಅಬ್ಬರಿಸಿದ…

ಬಾಹ್ಯಾಕಾಶದ ‘ಧ್ರುವತಾರೆ’ ಸುನಿತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಐತಿಹಾಸಿಕ ಪಯಣಕ್ಕೆ ತೆರೆ!
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಬಾಹ್ಯಾಕಾಶದ ‘ಧ್ರುವತಾರೆ’ ಸುನಿತಾ ವಿಲಿಯಮ್ಸ್ ನಿವೃತ್ತಿ: 27 ವರ್ಷಗಳ ಐತಿಹಾಸಿಕ ಪಯಣಕ್ಕೆ ತೆರೆ!

ಭಾರತೀಯ ಮೂಲದ ಹೆಮ್ಮೆಯ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ತಮ್ಮ 27 ವರ್ಷಗಳ ಸುದೀರ್ಘ ಮತ್ತು ಯಶಸ್ವಿ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ (NASA) ಜನವರಿ 20 ರಂದು ಅವರ ನಿವೃತ್ತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. 608 ದಿನಗಳ ಕಾಲ ಬಾಹ್ಯಾಕಾಶದಲ್ಲಿ ಕಳೆದ ಸುನಿತಾ ಅವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI