ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನೊರ್ವನಿಗೆ ಲಕ್ಷಾಂತರ ರೂ ಮೋಸ – ದೂರು ದಾಖಲು
ವಾಮಪದವು ನಿವಾಸಿ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಎಂಬಾತ ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬಾತನಿಗೆ ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ಹೇಳಿ ಆತನಿಂದ ಲಕ್ಷಾಂತರ ರೂ ಪಡೆದು ವಂಚನೆ ಮಾಡಿದ್ದಾನೆ. ಈ ಕಾರಣಕ್ಕಾಗಿ ಪದ್ಮನಾಭ ಸಾಮಂತ್ ನ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು…






