ದಕ್ಷಿಣ ಕನ್ನಡದ ಹೆದ್ದಾರಿ ಅಭಿವೃದ್ಧಿಗೆ ಬೂಸ್ಟ್: ಪ್ರಮುಖ ಯೋಜನೆಗಳ ಡಿಪಿಆರ್ ಸಿದ್ಧತೆಗೆ ಕೇಂದ್ರದ ಅಸ್ತು!
ಮಂಗಳೂರು: ಕರಾವಳಿ ಭಾಗದ ಬಹುಕಾಲದ ಬೇಡಿಕೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿಸ್ತರಣೆ ಮತ್ತು ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದೆ. ಈ ಯೋಜನೆಗಳ ವಿವರವಾದ ಯೋಜನಾ ವರದಿ (DPR) ಸಿದ್ಧಪಡಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಅನುಮೋದನೆ ನೀಡಿದೆ…










