Delhi Red Fort Blast Updates ದೆಹಲಿ ಸ್ಫೋಟ ಪ್ರಕರಣ: ಈ ವರೆಗೆ 8 ಮಂದಿ ಸಾವು, ಸ್ಥಳಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ಮೋದಿ ಸಂತಾಪ
ನವದೆಹಲಿ, ನವೆಂಬರ್ 10: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಹತ್ತಿರ ಇಂದು ಸಂಜೆ ಸಂಭವಿಸಿದ ಭಾರೀ ಸ್ಫೋಟ ರಾಜಧಾನಿಯನ್ನು ನಡುಗಿಸಿದೆ. ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ದೃಢಪಡಿಸಿದೆ. ಸ್ಫೋಟ ಸಂಭವಿಸಿದ ಸ್ಥಳವನ್ನು ಪೊಲೀಸರು ಸಂಪೂರ್ಣವಾಗಿ ಸುತ್ತುವರೆದಿದ್ದು, ಫರೆನ್ಸಿಕ್…










