ನವದೆಹಲಿಯಿಂದ ಗೋರಖ್‌ಪುರ-ಇಜ್ಜತ್‌ನಗರ ಎಕ್ಸ್‌ಪ್ರೆಸ್‌ಗೆ ಚಾಲನೆ
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು ನವದೆಹಲಿಯಿಂದ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಗೋರಖ್‌ಪುರ-ಇಜ್ಜತ್‌ನಗರ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಹೊಸ ಎಕ್ಸ್‌ಪ್ರೆಸ್ ರೈಲು ಸೇವೆಯು ಗೋರಖ್‌ಪುರ ಮತ್ತು ಇಜ್ಜತ್‌ನಗರ…










