T20 World Cup: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಗೆದ್ದರೂ ಬೌಲಿಂಗ್ ಬಗ್ಗೆ ಸೂರ್ಯಕುಮಾರ್ ಅಸಮಾಧಾನ!
ಚೆನ್ನೈ: ಟಿ20 ವಿಶ್ವಕಪ್‌ನ ಮಹತ್ವದ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸೆಮಿಫೈನಲ್ ರೇಸ್‌ನಲ್ಲಿ ಜೀವಂತವಾಗಿದ್ದರೂ, ತಂಡದ ಬೌಲಿಂಗ್ ಪ್ರದರ್ಶನದ ಬಗ್ಗೆ ನಾಯಕ ಸೂರ್ಯಕುಮಾರ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಬ್ಯಾಟರ್‌ಗಳ…










