Weather report-IMD Forcast for Nov. 4-7 ಕರಾವಳಿಗೆ ನವೆಂಬರ್ 6-7ರಂದು ಗಾಳಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು, ನವೆಂಬರ್ 5: ಭಾರತೀಯ ಹವಾಮಾನ ಇಲಾಖೆ (IMD) ನಿಂದ ಹೊರಬಿದ್ದ ಹೊಸ ಹವಾಮಾನ ವರದಿಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡುಗಳಲ್ಲಿ ನವೆಂಬರ್ 4 ಮತ್ತು 5 ರಂದು ಲಘುದಿಂದ ಮಧ್ಯಮ ಮಟ್ಟದ ಮಳೆ ಅಥವಾ…










