ಮಹಿಳಾ ವಿಶ್ವಕಪ್ ಸೆಮಿಫೈನಲ್‌ಗೆ ಭಾರತ – ನ್ಯೂಜಿಲ್ಯಾಂಡ್ ವಿರುದ್ಧ 53 ರನ್‌ಗಳ ಭರ್ಜರಿ ಜಯ
ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಮಹಿಳಾ ಒಡಿಐ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ನ್ಯೂಜಿಲ್ಯಾಂಡ್ ವಿರುದ್ಧ 53 ರನ್‌ಗಳ ಭರ್ಜರಿ ಜಯ ಗಳಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಭಾರತ ತಂಡದ ಓಪನರ್‌ಗಳು ಸ್ಮೃತಿ ಮಂಧಾನಾ ಮತ್ತು ಪ್ರತಿಕಾ ರಾವಲ್ ಸ್ಫೋಟಕ…










