Srinagar Police Station Blast ನೌಗಾಮ್ ಪೊಲೀಸ್ ಠಾಣೆಯಲ್ಲಿ ಭಾರೀ ಸ್ಫೋಟ: 6 ಸಾವು, 27 ಮಂದಿ ಗಾಯ
ಶ್ರೀನಗರ (ನ.15): ಫರೀದಾಬಾದ್‌ನಿಂದ ವಶಪಡಿಸಿದ ಸ್ಫೋಟಕಗಳನ್ನು ಪರಿಶೀಲಿಸುವ ವೇಳೆ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ನಡೆದ ಭಾರೀ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಸಂಭವಿಸಿದ ಈ ಘಟನೆ ವೇಳೆ ಪೊಲೀಸ್ ಸಿಬ್ಬಂದಿ ಹಾಗೂ ಫಾರೆನ್ಸಿಕ್ ತಂಡದವರು ಸ್ಥಳದಲ್ಲಿದ್ದರು.…










