ವಿರಾಟ್ ಕೊಹ್ಲಿ ಹೋರಾಟದ ಶತಕ ವ್ಯರ್ಥ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸರಣಿ ಸೋಲು
ಇಂದೋರ್: ಕಿಂಗ್ ಕೊಹ್ಲಿಯ ಅಪ್ರತಿಮ ಶತಕದ ಹೋರಾಟದ ಹೊರತಾಗಿಯೂ, ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 41 ರನ್‌ಗಳ ಸೋಲು ಅನುಭವಿಸಿದೆ. ಈ ಮೂಲಕ ತವರಿನಲ್ಲಿ ಪ್ರಥಮ ಬಾರಿಗೆ ಕಿವೀಸ್ ಪಡೆ ವಿರುದ್ಧ ದ್ವಿಪಕ್ಷೀಯ ಏಕದಿನ ಸರಣಿಯನ್ನು ಕೈಚೆಲ್ಲುದೆ. ಇಂದು ಇಲ್ಲಿನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ…










