ಆಂಧ್ರಪ್ರದೇಶದಲ್ಲಿ ದೇಶದ ಮೊದಲ ಖಾಸಗಿ ಚಿನ್ನದ ಗಣಿ – ವರ್ಷಕ್ಕೆ 750 ಕಿಲೊಗ್ರಾಂ ಉತ್ಪಾದನೆ
ಭಾರತದಲ್ಲಿ ಚಿನ್ನದ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇಡಲಾಗುತ್ತಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ದೇಶದ ಮೊದಲ ದೊಡ್ಡ ಖಾಸಗಿ ಚಿನ್ನದ ಗಣಿ ಆರಂಭವಾಗುತ್ತಿದೆ. ಶೀಘ್ರದಲ್ಲೇ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಪ್ರಾರಂಭವಾಗಲಿರುವ ಈ ಗಣಿಯಿಂದ ವರ್ಷಕ್ಕೆ ಸುಮಾರು 750 ಕಿಲೊಗ್ರಾಂ ಚಿನ್ನ ಉತ್ಪಾದನೆ ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶೀಯ ಚಿನ್ನದ…










