ಯುಪಿಐ ಆ್ಯಪ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ರೆಂಟ್ ಪಾವತಿ ನಿಷೇಧ – ಆರ್‌ಬಿಐ ಹೊಸ ನಿಯಮ ಜಾರಿಗೆ
ನವದೆಹಲಿ (ಸೆ.19): ಬಾಡಿಗೆ ಪಾವತಿಯಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಮೇಲೆ ಆರ್‌ಬಿಐ ಹೊಸ ನಿಯಮ ಜಾರಿಗೊಳಿಸಿದೆ. ಸೆಪ್ಟೆಂಬರ್ 15ರಿಂದ ಜಾರಿಯಾದ ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ, ಕ್ರೆಡಿಟ್ ಕಾರ್ಡ್ ಮೂಲಕ ಯುಪಿಐ ಆ್ಯಪ್‌ಗಳಲ್ಲಿ ನೇರವಾಗಿ ಮನೆಮಾಲೀಕರಿಗೆ ಬಾಡಿಗೆ ಪಾವತಿ ಮಾಡುವ ಅವಕಾಶ ಇಲ್ಲದಂತಾಗಿದೆ. ವೆರಿಫೈ ಆಗಿರುವ ಮತ್ತು ಒಪ್ಪಂದ ಹೊಂದಿರುವ…










