ಮೊದಲ ಏಕದಿನ ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಭರ್ಜರಿ ಜಯ
ಕಿಂಗ್ ಕೊಹ್ಲಿ ಅವರ ಸಮಯೋಚಿತ ಬ್ಯಾಟಿಂಗ್ ಹಾಗೂ ನಾಯಕ ಶುಭಮನ್ ಗಿಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ. ಭಾನುವಾರ…










