CWG 2026: ಜಾವೆಲಿನ್ ಎಸೆತದಲ್ಲಿ ಐತಿಹಾಸಿಕ ಸಾಧನೆ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು!
ಕಾಮನ್‌ವೆಲ್ತ್ ಗೇಮ್ಸ್ 2026ರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತೀಯ ಅಥ್ಲೀಟ್‌ಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಭಾರತದ ಸ್ಟಾರ್ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರೆ, ಉದಯೋನ್ಮುಖ ತಾರೆ ಯಶ್‌ವೀರ್ ಸಿಂಗ್ ಕಂಚಿನ ಪದಕ ಗೆದ್ದು ಮಿಂಚಿದ್ದಾರೆ. ಈ ಮೂಲಕ ಕಾಮನ್‌ವೆಲ್ತ್ ಕ್ರೀಡಾಕೂಟದ ಜಾವೆಲಿನ್ ವಿಭಾಗದಲ್ಲಿ ಭಾರತ…








