ಕೇಂದ್ರ ಸರ್ಕಾರದಿಂದ ದೀಪಾವಳಿ ಉಡುಗೊರೆ – ಆರೋಗ್ಯಕರ ಭಾರತ ನಿರ್ಮಾಣದತ್ತ ಕೇಂದ್ರ ಸರ್ಕಾರದ ಹೆಜ್ಜೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಆದ್ಯತೆಯನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಾಫ್ಟ್ ಡ್ರಿಂಕ್‌ಗಳಿಗೆ 40% ಜಿಎಸ್‌ಟಿ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಜೀವ ಹಾಗೂ ಆರೋಗ್ಯ ವಿಮೆಗಳ ಮೇಲೆ ಯಾವುದೇ ಜಿಎಸ್‌ಟಿ ವಿಧಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ. ಆರೋಗ್ಯಕರ ಭಾರತದ ನಿರ್ಮಾಣದತ್ತ ಸರ್ಕಾರದ ಹೆಜ್ಜೆ ಎನ್ನಬಹುದಾದ ಈ ಕ್ರಮವು…










