ಉಪರಾಷ್ಟ್ರಪತಿ ಚುನಾವಣೆಗೆ ಕೌಂಟ್‌ಡೌನ್ – ಸಂಜೆ ಫಲಿತಾಂಶ ನಿರೀಕ್ಷೆ
ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸಂಸತ್ತಿನಲ್ಲಿ ಇಂದು (ಮಂಗಳವಾರ) ಚುನಾವಣೆ ನಡೆಯಲಿದೆ. ಈ ಬಾರಿ ಎನ್‌ಡಿಎ ಪರವಾಗಿ ಮಹಾರಾಷ್ಟ್ರ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್ ಹಾಗೂ ಇಂಡಿಯಾ ಬ್ಲಾಕ್ ಪರವಾಗಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. ಸುಧರ್ಶನ ರೆಡ್ಡಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಮತದಾನ ಬೆಳಿಗ್ಗೆ 10…










